Welfare Schemes- ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್ಟಾಪ್ ಮತ್ತು ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ
2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ (Welfare Schemes) ಅಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್ಟಾಪ್ ಮತ್ತು ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸಹಾಯಧನ, ವಾಹನ, ಯಂತ್ರೋಪಕರಣಗಳ ವಿತರಣೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ 2024-25ನೇ ಸಾಲಿನ ಕಲ್ಯಾಣ ಯೋಜನೆಗಳಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಹೊಲಿಗೆ ಯಂತ್ರ, ಲ್ಯಾಪ್ಟಾಪ್ ಸೇರಿದಂತೆ ಹಲವು ಆರ್ಥಿಕ ಪ್ರೋತ್ಸಾಹ ಪ್ಯಾಕೇಜುಗಳಿಗೆ … Read more