Uchita Koli Mari Vitarane- Yojane: ಮಹಿಳೆಯರಿಗೆ ಉಚಿತ ಕೋಳಿ ಮರಿ ವಿತರಣೆಗೆ ಪಶು ಇಲಾಖೆಯಿಂದ ಅರ್ಜಿ ಆಹ್ವಾನ
Uchita Koli Mari Vitarane- Yojane: ರೈತ ಮಹಿಳೆಯರಿಗೆ ಸರ್ಕಾರದ ವತಿಯಿಂದ ಉಚಿತವಾಗಿ 20 ದೇಶಿ ಕೋಳಿ ಮರಿಗಳ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯ ಲಾಭ ಪಡೆಯಲು ನವೆಂಬರ್ 25ರೊಳಗೆ ಸ್ಥಳೀಯ ಪಶು ಆಸ್ಪತ್ರೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ… ಗ್ರಾಮೀಣ ಭಾಗದ ರೈತ ಮಹಿಳೆಯರಿಗೆ (Farmer Women) ಒಂದು ಅತ್ಯುತ್ತಮ ಅವಕಾಶ ಒದಗಿ ಬಂದಿದೆ. ಸರ್ಕಾರವು ರೈತ ಮಹಿಳೆಯರಿಗೆ ಉಚಿತವಾಗಿ ಕೋಳಿ ಮರಿಗಳನ್ನು ವಿತರಿಸಲು (Free Chick Distribution) ಮುಂದಾಗಿದೆ. ಗದಗ ಹಾಗೂ ಧಾರವಾಡ … Read more