Eklavya Model Residential Schools Recruitment 2025- ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 7,267 ಹುದ್ದೆಗಳಿಗೆ ಅರ್ಜಿ ಆಹ್ವಾನ | ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ, ಪದವೀಧರರಿಗೆ ಅವಕಾಶ

ಕೇಂದ್ರ ಸರ್ಕಾರದ ಬುಡಕಟ್ಟು ಸಚಿವಾಲಯದ ಅಧೀನದಲ್ಲಿರುವ ನ್ಯಾಷನಲ್ ಎಜುಕೇಷನ್ ಸೊಸೈಟಿ ಫಾರ್ ಟ್ರೈಬಲ್ ಸ್ಟುಡೆಂಟ್ಸ್ (ಎನ್‌ಇಎಸ್‌ಟಿಎಸ್) ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ (Eklavya Model Residential Schools Recruitment 2025) ಶಿಕ್ಷಕರು, ಶಿಕ್ಷಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು, ಪದವೀಧರ ಶಿಕ್ಷಕರು, ಹಾಸ್ಟೆಲ್ ವಾರ್ಡನ್, ಸ್ಟಾಫ್ ನರ್ಸ್, ಅಕೌಂಟೆಂಟ್, ಜೂನಿಯರ್ ಸೆಕ್ರೆಟರಿ ಅಸಿಸ್ಟೆಂಟ್ ಮತ್ತು ಲ್ಯಾಬ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಏನಿದು ಏಕಲವ್ಯ ವಸತಿ … Read more

error: Content is protected !!