KMF Maize Direct Purchase- ಕೆಎಂಎಫ್ನಿಂದ ಮೆಕ್ಕೆಜೋಳ ನೇರ ಖರೀದಿ ಆರಂಭ | ಕ್ವಿಂಟಾಲ್ಗೆ ₹2,400 ಬೆಲೆ ನಿಗದಿ
ರೈತರಿಂದ ಮೆಕ್ಕೆಜೋಳವನ್ನು ಎಂಎಸ್ಪಿ ಬೆಂಬಲ ಬೆಲೆಯಲ್ಲಿ ಕೆಎಂಎಫ್ ನೇರ ಖರೀದಿ (KMF Maize Direct Purchase) ಆರಂಭಿಸಿದೆ. ಬೆಲೆ, ನಿಯಮಗಳು, ಬೇಕಾಗುವ ದಾಖಲಾತಿಗಳ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಮೆಕ್ಕೆಜೋಳ ಬೆಳೆಗಾರರಿಗೆ ಇದೀಗ ದೊಡ್ಡ ಮಟ್ಟದ ನೆರವು ಲಭ್ಯವಾಗಲಿದೆ. ಬೆಲೆ ಕುಸಿತದಿಂದ ಸಂಕಷ್ಟ ಅನುಭವಿಸುತ್ತಿರುವ ರೈತರ ನೆರವಿಗೆ ರಾಜ್ಯ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (KMF) ಮುಂದಾಗಿದ್ದು, ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ 50,000 ಮೆಟ್ರಿಕ್ ಟನ್ ಮೆಕ್ಕೆಜೋಳವನ್ನು ನೇರವಾಗಿ ರೈತರಿಂದಲೇ ಖರೀದಿಸಲು ನಿರ್ಧರಿಸಿದೆ. … Read more