SSLC Exam 2 Result- ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಫಲಿತಾಂಶ | ಕೀ ಉತ್ತರಗಳು ಬಿಡುಗಡೆ | ಈಗಲೇ ನಿಮ್ಮ ಫಲಿತಾಂಶ ಅಂದಾಜಿಸಿ…

ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶ (SSLC Exam 2 Result) ಪ್ರಕಟಣೆಗೆ ತಯಾರಿ ನಡೆದಿದ್ದು; ಇದಕ್ಕೆ ಪೂರಕವಾಗಿ ಕೀ ಉತ್ತರಗಳನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಕರ್ನಾಟಕ SSLC ಪರೀಕ್ಷೆ-2 ಬರೆದ ವಿದ್ಯಾರ್ಥಿಗಳಿಗೆ ಬಹುಮಹತ್ವದ ಘೋಷಣೆ ಹೊರಬಿದ್ದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಪರೀಕ್ಷೆ-2 ಕೀ ಉತ್ತರಗಳನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದರಿಂದ ವಿದ್ಯಾರ್ಥಿಗಳು ತಮ್ಮ ಉತ್ತರಗಳನ್ನು ಪರಿಶೀಲಿಸಿ, ಫಲಿತಾಂಶ ಪ್ರಕಟಣೆಗೆ ಮೊದಲೇ ತಮ್ಮ ಅಂಕಗಳನ್ನು … Read more

SSLC Exam-2 Key Answers- ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಫಲಿತಾಂಶ | ಕೀ ಉತ್ತರಗಳನ್ನು ಡೌನ್‌ಲೋಡ್ ಮಾಡಿ ಈಗಲೇ ನಿಮ್ಮ ಫಲಿತಾಂಶ ಗೆಸ್ ಮಾಡಿ…

2025ನೇ ಸಾಲಿನ ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶವನ್ನು ವಿದ್ಯಾರ್ಥಿಗಳು ನಿಖರವಾಗಿ ಅಂದಾಜಿಸಲು ಕೀ ಉತ್ತರಗಳನ್ನು (SSLC Exam-2 Key Answers) ಬಿಡುಗಡೆ ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2 ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇದೀಗ ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು (Key Answers) ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಂದಾಜು ಮಾಡಿಕೊಳ್ಳಲು ಇದು ಸಹಾಯವಾಗಲಿದೆ. … Read more

SSLC 2-3 Exam Dates- ಎಸ್‌ಎಸ್‌ಎಲ್‌ಸಿ ಫೇಲಾದವರಿಗೆ ಮತ್ತೆರಡು ಅವಕಾಶ | ಮರುಪರೀಕ್ಷೆ ವೇಳಾಪಟ್ಟಿ ಇಲ್ಲಿದೆ…

ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಪರೀಕ್ಷೆ- 2 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ- 3ರ ದಿನಾಂಕ ಪ್ರಕಟಿಸಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲ್ ಆಗಿರುವ ಅಥವಾ ತೃಪ್ತಿಕರ ಅಂಕಗಳನ್ನು ಪಡೆಯದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಇನ್ನೆರಡು ಅವಕಾಶಗಳನ್ನು ನೀಡಲು ಮುಂದಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ಕುರಿತಂತೆ ಅಧಿಕೃತ ಪ್ರಕಟಣೆ ನೀಡಿದ್ದಾರೆ. ಒಂದೇ ವರ್ಷದಲ್ಲಿ ಮೂರು ಪರೀಕ್ಷೆಗಳು ಈ ವರ್ಷ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ … Read more

Karnataka SSLC Result 2025- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಮೊಬೈಲ್‌ನಲ್ಲಿ ರಿಸಲ್ಟ್ ನೋಡುವ ಸಂಪೂರ್ಣ ಮಾಹಿತಿ ಇಲ್ಲಿದೆ…

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2025) ಪ್ರಕಟವಾಗಲಿದೆ. ಮೊಬೈಲ್‌ನಲ್ಲಿಯೇ ಫಲಿತಾಂಶ ವೀಕ್ಷಿಸುವ ವಿಧಾನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 2) ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ಗಳ ಮೂಲಕ ಮನೆಯಲ್ಲಿಯೇ ಕೂತು ಫಲಿತಾಂಶವನ್ನು … Read more

Karnataka SSLC 2025 Result- SSLC ಪರೀಕ್ಷೆ-1 ಫಲಿತಾಂಶ ನಾಳೆಯೇ ಪ್ರಕಟ | ರಿಸಲ್ಟ್ ಹೀಗೆ ಚೆಕ್ ಮಾಡಿ…

ಕಡೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Result 2025) ಫಲಿತಾಂಶ ಪ್ರಕಟಣೆ ದಿನಾಂಕ ಅಧಿಕೃತವಾಗಿ ಘೋಷಣೆಯಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದ ಕ್ಷಣ ಕಡೆಗೂ ಬಂದಿದೆ. 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 (SSLC Exam-1) ಫಲಿತಾಂಶವನ್ನು 2025, ಮೇ 2ರ ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ (KSEAB) ಅಧ್ಯಕ್ಷ ಡಾ. ಹೆಚ್. ಬಸವರಾಜೇಂದ್ರ ಅವರು ಪತ್ರಿಕಾ … Read more

error: Content is protected !!