SBI Platinum Jubilee Asha Scholarship- 9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಎಸ್ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ | 75,000 ರೂ. ವರೆಗೆ ಆರ್ಥಿಕ ನೆರವು
9, 10ನೇ ಹಾಗೂ ಪಿಯುಸಿ ವಿದ್ಯಾರ್ಥಿಗಳಿಂದ ಎಸ್ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನಕ್ಕೆ (SBI Platinum Jubilee Asha Scholarship) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಎಸ್ಬಿಐ ಫೌಂಡೇಶನ್ನ (SBI Foundation) 2025-26ನೇ ಸಾಲಿನ ‘ಎಸ್ಬಿಐ ಪ್ಲಾಟಿನಂ ಜುಬಿಲಿ ಆಶಾ ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇದು ಭಾರತದ ಅತಿದೊಡ್ಡ ವಿದ್ಯಾರ್ಥಿವೇತನ ಕಾರ್ಯಕ್ರಮವಾಗಿದ್ದು; ಎಲ್ಲಾ ಹಂತ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಅಡಿಯಲ್ಲಿ ನೆರವು ನೀಡಲಾಗುತ್ತಿದೆ. 2015ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ‘ಎಸ್ಬಿಐ ಫೌಂಡೇಶನ್’ … Read more