SBI Junior Associates Recruitment 2025- ಎಸ್‌ಬಿಐ ಬ್ಯಾಂಕ್ 6,589 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಸರ್ಕಾರಿ ಅವಕಾಶ | ಕನ್ನಡದಲ್ಲೂ ಪರೀಕ್ಷೆಗೆ ಅವಕಾಶ
ಎಸ್‌ಬಿಐ ಬ್ಯಾಂಕಿನಲ್ಲಿ ಬರೋಬ್ಬರಿ 6,589 ಜೂನಿಯರ್ ಅಸೋಸಿಯೇಟ್ಸ್ ಹುದ್ದೆಗಳಿಗೆ (SBI Junior Associates Recruitment 2025) ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ (State Bank of India) ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ಜೂನಿಯರ್ ಅಸೋಸಿಯೇಟ್ಸ್ (ಕಸ್ಟಮರ್ ಸಪೋರ್ಟ್ ಆ್ಯಂಡ್ ಸೇಲ್ಸ್) ಭರ್ತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ದೇಶಾದ್ಯಂತ ಒಟ್ಟು 6,589 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, ಇವುಗಳಲ್ಲಿ 1,409 ಬ್ಯಾಕ್ ಲಾಗ್ ಸ್ಥಾನಗಳು … Read more