IB Junior Intelligence Officer Recruitment- ಕೇಂದ್ರ ಗುಪ್ತಚರ ಇಲಾಖೆ 394 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ
ಕೇಂದ್ರ ಗುಪ್ತಚರ ಇಲಾಖೆಯ 394 ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ (IB Junior Intelligence Officer Recruitment) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಈಚೆಗೆಷ್ಟೇ 4,987 ಸೆಕ್ಯೂರಿಟಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದ ಕೇಂದ್ರ ಗುಪ್ತಚರ ಇಲಾಖೆಯು ಇದೀಗ ಜೂನಿಯರ್ ಇಂಟೆಲಿಜೆನ್ಸ್ ಆಫೀಸರ್ ಗ್ರೇಡ್ II (ಟೆಕ್) ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ಖಾಲಿ ಇರುವ ಒಟ್ಟು 394 ಹುದ್ದೆಗಳಿಗೆ ನೇಮಕ ನಡೆಸಲಿದೆ. ಒಟ್ಟು ಹುದ್ದೆಗಳಲ್ಲಿ … Read more