BWSSB Recruitment 2025- ಪದವಿ, ಪಿಯುಸಿ ಅಭ್ಯರ್ಥಿಗಳಿಂದ ಬೆಂಗಳೂರು ಜಲಮಂಡಳಿ 224 ಹುದ್ದೆಗಳಿಗೆ ಅರ್ಜಿ ಆಹ್ವಾನ

BWSSB (BWSSB Recruitment 2025) ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಸೇರಿ ವಿವಿಧ 224 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನವೆಂಬರ್ 2025ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು … Read more

Railway JE Recruitment 2025- ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ

ರೈಲ್ವೆ ನೇಮಕಾತಿ ಮಂಡಳಿಯು (ಆರ್‌ಆರ್‌ಬಿ) ಮತ್ತೊಂದು ಅಧಿಸೂಚನೆಯನ್ನು ಹೊರಡಿಸಿದ್ದು, ಈ ಬಾರಿ ದೇಶಾದ್ಯಂತ ವಿವಿಧ ವಲಯಗಳಲ್ಲಿ ಜೂನಿಯರ್ ಇಂಜಿನಿಯರ್‌ಗಳ (Railway JE Recruitment 2025) ಭರ್ತಿಗೆ ಅರ್ಜಿ ಆಹ್ವಾನಿಸಿದೆ… ಬೆಂಗಳೂರು ಸೇರಿದಂತೆ ಒಟ್ಟು 21 ಆರ್‌ಆರ್‌ಬಿಗಳಲ್ಲಿ 2,569 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮುಂಬೈ ವಲಯದಲ್ಲಿ ಅತ್ಯಧಿಕ 624 ಹುದ್ದೆಗಳಿದ್ದರೆ, ಬೆಂಗಳೂರಿನಲ್ಲಿ 80 ಹುದ್ದೆಗಳನ್ನು ಗುರುತಿಸಲಾಗಿದೆ. ಜೂನಿಯರ್ ಇಂಜಿನಿಯರ್ (ಜೆಇ), ಕೆಮಿಕಲ್ ಆ್ಯಂಡ್ ಮೆಟಲರ್ಜಿಕಲ್ ಅಸಿಸ್ಟೆಂಟ್ (ಸಿಎಂಎ) ಹಾಗೂ ಡಿಪೋ ಮೆಟಿರಿಯಲ್ ಸೂಪರಿಂಟೆಂಡೆಂಟ್ (ಡಿಎಂಎಸ್) ಮೂರು ವಿಭಾಗಗಳಲ್ಲಿ ನೇಮಕಾತಿ … Read more

KSSIDC Recruitment 2025- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನೇಮಕಾತಿ | ಪಿಯುಸಿ, ಪದವೀಧರರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC Recruitment 2025) ವಿವಿಧ ಹುದ್ದೆಗಳ ಭರ್ತಿಗೆ ಕೆಇಎ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ (Karnataka State Industrial and Infrastructure Development Corporation- KSIIDC) ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದೆ. ನವೆಂಬರ್ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ … Read more

IBPS Bank Jobs- ಕರ್ನಾಟಕದ 11 ಪ್ರಮುಖ ಬ್ಯಾಂಕ್‌ಗಳಲ್ಲಿ 1,170 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಕರ್ನಾಟಕದ ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ ಸೇರಿ ಪ್ರಮುಖ 11 ಬ್ಯಾಂಕುಗಳಲ್ಲಿ ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ (IBPS Bank Jobs) ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಪ್ರಮುಖ 11 ಬ್ಯಾಂಕುಗಳಲ್ಲಿ ಒಟ್ಟು 1,170 ಸೇರಿ ದೇಶಾದ್ಯಂತ ಒಟ್ಟು 10,277 ಕಸ್ಟಮರ್ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಬAಧ ಬ್ಯಾಂಕಿAಗ್ ಸಿಬ್ಬಂದಿ ನೇಮಕಾತಿ ಆಯೋಗವು (IBPS) ಸಾಮಾನ್ಯ ನೇಮಕಾತಿ ಪ್ರಕ್ರಿಯೆಯ (CRP) ಅಧಿಸೂಚನೆ ಹೊರಡಿಸಿದೆ. ಕೆನರಾ ಬ್ಯಾಂಕ್‌ನಲ್ಲಿ ಅತಿ ಹೆಚ್ಚು … Read more

error: Content is protected !!