Karnataka SSLC Result 2025- ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2025: ಮೊಬೈಲ್‌ನಲ್ಲಿ ರಿಸಲ್ಟ್ ನೋಡುವ ಸಂಪೂರ್ಣ ಮಾಹಿತಿ ಇಲ್ಲಿದೆ…
ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2025) ಪ್ರಕಟವಾಗಲಿದೆ. ಮೊಬೈಲ್‌ನಲ್ಲಿಯೇ ಫಲಿತಾಂಶ ವೀಕ್ಷಿಸುವ ವಿಧಾನ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ವತಿಯಿಂದ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 2) ಮಧ್ಯಾಹ್ನ 12:30ಕ್ಕೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಈ ಕುರಿತು ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿಯಲ್ಲಿ ಘೋಷಿಸಲಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್‌ಗಳ ಮೂಲಕ ಮನೆಯಲ್ಲಿಯೇ ಕೂತು ಫಲಿತಾಂಶವನ್ನು … Read more