Karnataka Heavy Rain Alert- ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…
ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಳ್ಳಲಿದೆ. ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರೀ ಮಳೆಯಾಗಲಿದ್ದು; (Karnataka Heavy Rain Alert) ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜಿಲ್ಲಾವಾರಿ ಮಳೆ ಮಾಹಿತಿ ಇಲ್ಲಿದೆ… ರಾಜ್ಯಾದ್ಯಾಂತ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದೆ. ಆಗಸ್ಟ್ 5ರಿಂದ 8ರ ವರೆಗೆ ಅಂದರೆ ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯ … Read more