Women Free Sewing Machine- ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ | ಮಹಿಳೆಯರಿಗೆ ಸುವರ್ಣಾವಕಾಶ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ (Women Free Sewing Machine) ವಿತರಣೆ ಮಾಡುತ್ತವೆ. ಮಹಿಳೆಯರಿಗೆ ಇದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಂತ ಆದಾಯ ಗಳಿಸಬೇಕು, ಆರ್ಥಿಕವಾಗಿ ಬಲವಾಗಬೇಕು ಎಂಬುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರಮುಖ ಗುರಿಗಳಲ್ಲೊಂದು. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಿ ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿಕೊಡುವ … Read more

PM Kusum-B Solar Pumpset Yojana- ಸೋಲಾರ್ ಪಂಪ್‌ಸೆಟ್‌ಗಳಿಗೆ ರೈತರಿಂದ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಭಾಗಿತ್ವದ ‘ಪಿಎಂ ಕುಸುಮ್-ಬಿ ಸೋಲಾರ್ ಪಂಪ್‌ಸೆಟ್ ಯೋಜನೆ’ಗೆ (PM Kusum-B Solar Pumpset Yojana) ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಹಗಲಿನಲ್ಲಿ ವಿದ್ಯುತ್ ಸಿಗದೇ ರಾತ್ರಿಯೆಲ್ಲ ನಿದ್ದೆಗೆಟ್ಟು ಬೆಳೆಗಳಿಗೆ ನೀರು ಹಾಯಿಸುವ ರೈತರ ಕಷ್ಟದ ದಿನಗಳು ಇನ್ಮುಂದೆ ಕೊನೆಯಾಗಲಿವೆ. ವಿದ್ಯುತ್ ಕಡಿತ, ಅಸ್ಥಿರ ವಿದ್ಯುತ್ ಸರಬರಾಜು, ಡೀಸೆಲ್ ವೆಚ್ಚ ಎಲ್ಲ ಸಮಸ್ಯೆಗಳಿಗೆ ಪರಿಹಾರವಾಗಿ ಇದೀಗ ‘ಪಿಎಂ ಕುಸುಮ್-ಬಿ ಸೋಲಾರ್ ಪಂಪ್‌ಸೆಟ್ ಯೋಜನೆ’ ರೈತರ ಬದುಕಿಗೆ ಹೊಸ … Read more

Auto Taxi Loan Subsidy- ಆಟೋ ಮತ್ತು ಟ್ಯಾಕ್ಸಿ ಖರೀದಿಗೆ ಸರ್ಕಾರದ ಸಬ್ಸಿಡಿ | ಈಗಲೇ ಅರ್ಜಿ ಹಾಕಿ

ಆಟೋ ಹಾಗೂ ಟಾಕ್ಸಿ ಖರೀದಿಸಿ ಸಾರಿಗೆ ಸೇವೆ ಆರಂಭಿಸಲು ಸಹಾಯಧನ (Auto Taxi Loan Subsidy ) ನೀಡಿಕೆಗಾಗಿ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಆಟೋ ಹಾಗೂ ಟಾಕ್ಸಿ ಸೇವೆ ಆರಂಭಿಸಲು ಬಯಸುವ ಯುವಕರು, ನಿರುದ್ಯೋಗಿ ಮಹಿಳೆಯರು ಈಗ ಸರ್ಕಾರದ ಸಹಾಯದಿಂದ ತಮ್ಮ ಕನಸುಗಳನ್ನು ಸಾಕಾರಗೊಳಿಸಬಹುದು. ‘ಇ-ಸಾರಥಿ ಯೋಜನೆ’ (e-Sarathi Scheme) ಅಡಿಯಲ್ಲಿ ಆಟೋ ಮತ್ತು ಕಾರು ಖರೀದಿಸಲು ಸರಕಾರದಿಂದ ಸಬ್ಸಿಡಿ ಪಡೆಯಬಹುದಾಗಿದೆ. ಇ-ಸಾರಥಿ ಯೋಜನೆ ಸಹಾಯಧನ ಆಟೋ ಮತ್ತು ಕಾರುಗಳ … Read more

error: Content is protected !!