Karnataka Heavy Rain Alert- ಇನ್ನು 5 ದಿನ ರಾಜ್ಯದಲ್ಲಿ ಜೋರು ಮಳೆ | ಈ ಜಿಲ್ಲೆಗಳಲ್ಲಿ ಮಳೆ ಆರ್ಭಟ
ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ (Karnataka Heavy Rain Alert) ಮಳೆಯಾಗುತ್ತಿದ್ದು; ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮಳೆ ಮುಂದುವರೆದಿದ್ದು, ಉತ್ತರ ಒಳನಾಡಿನ ಹಲವೆಡೆ ಮಳೆ ಆರ್ಭಟಿಸಿದೆ. ರಾಜ್ಯದ ಹಲವೆಡೆ ಮಳೆಯ ಅಬ್ಬರ ಮುಂದುವರೆದಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಬಾಗಲಕೋಟೆ, ಕೊಪ್ಪಳ, ಗದಗ ಮುಂತಾದೆಡೆ ಮಳೆಯ ಅಬ್ಬರ ಜೋರಾಗಿದೆ. ಎಲ್ಲಮ್ಮ ಗುಡ್ಡದಲ್ಲಿ ಭಾರೀ ಮಳೆ … Read more