KVAFSU Bidar Recruitment 2025- ಪದವಿ, ಪಿಯುಸಿ ಪಾಸಾದವರಿಗೆ ಕರ್ನಾಟಕ ಪಶು ಯೂನಿವರ್ಸಿಟಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆ ಮಾಹಿತಿ ಇಲ್ಲಿದೆ…
ಕರ್ನಾಟಕ ಪಶು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಎಸ್ಡಿಎ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳಿಗೆ (KVAFSU Bidar Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ವಿವರ ಇಲ್ಲಿದೆ… ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ (Karnataka Veterinary, Animal and Fisheries Sciences University – KVAFSU) ಹೊಸ ನೇಮಕಾತಿ ಪ್ರಕಟಣೆ ಹೊರಬಿದ್ದಿದೆ. ಈ ವಿಶ್ವವಿದ್ಯಾಲಯವು ಸೆಕೆಂಡ್ ಡಿವಿಷನ್ ಅಸಿಸ್ಟೆಂಟ್ (SDA) ಹಾಗೂ ಸ್ಟೆನೋಗ್ರಾಫರ್ (Stenographer) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ … Read more