Karnataka Police Recruitment 2025- ಪೊಲೀಸ್ ಕಾನ್ಸ್ಟೇಬಲ್ ಕರ್ನಾಟಕ ಪೊಲೀಸ್ ಇಲಾಖೆ 4,656 ಹುದ್ದೆಗಳ ನೇಮಕಾತಿ | ರಾಜ್ಯ ಸರ್ಕಾರದಿಂದ ಚಾಲನೆ
ಪೊಲೀಸ್ ಕಾನ್ಸ್ಟೇಬಲ್ ಸೇರಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವಿವಿಧ ಹಂತದ ಹುದ್ದೆಗಳ ಭರ್ತಿಗೆ (Karnataka Police Recruitment 2025) ರಾಜ್ಯ ಸರ್ಕಾರ ಚಾಲನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಶೀಘ್ರದಲ್ಲಿಯಲ್ಲಿಯೇ 4,656 ಕಾನ್ಸ್ಟೇಬಲ್ ಹಾಗೂ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟವಾಗಲಿದೆ. ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬರೋಬ್ಬರಿ 18,581 ಖಾಲಿ ಹುದ್ದೆಗಳಿದ್ದು; ಈ ಹುದ್ದೆಗಳ … Read more