ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ | ಯಾರಿಗೆಲ್ಲ ಲ್ಯಾಪ್ಟಾಪ್ ಸಿಗಲಿದೆ? Free Laptop of SSLC toppers
Free Laptop of SSLC toppers : ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು (karnataka school examination and assessment board) 2024ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್’ಟಾಪ್ (Free Laptop) ನೀಡಲು ತಯಾರಿ ನಡಸಿದೆ. ಈ ಸಂಬ೦ಧ ಲ್ಯಾಪ್ಟಾಪ್ ಖರೀದಿಗಾಗಿ ಟೆಂಡರ್ ಆಹ್ವಾನಿಸಲಾಗಿದೆ. ಪ್ರತೀ ವರ್ಷದಂತೆ ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಗೆ ಮುಂದಾಗಿದ್ದು; ಒಟ್ಟು 3.96 ಕೋಟಿ ರೂಪಾಯಿ ವೆಚ್ಚವನ್ನು … Read more