Sheep and Goat Subsidy Scheme- ಕುರಿ-ಮೇಕೆ ಸಾಕಾಣಿಕೆ ಸರ್ಕಾರದ ಸಬ್ಸಿಡಿ ಯೋಜನೆಗಳು | ಕುರಿ ನಿಗಮದ ಸಹಾಯಧನ ಸೌಲಭ್ಯಗಳು
ರಾಜ್ಯ ಸರ್ಕಾರವು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮೂಲಕ ಕುರಿ-ಮೇಕೆ ಸಾಕಾಣಿಕೆ ಹಲವು ಸಬ್ಸಿಡಿ ಯೋಜನೆಗಳನ್ನು (Sheep and Goat Subsidy Scheme) ಜಾರಿಗೊಳಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೃಷಿಯೊಂದಿಗೆ ಪಶುಸಂಗೋಪನೆಯೂ ಕೂಡಾ ಗ್ರಾಮೀಣ ಆರ್ಥಿಕತೆಯಲ್ಲಿ ಮಹತ್ವಪೂರ್ಣ ಪಾತ್ರವಹಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಕುರಿ ಹಾಗೂ ಮೇಕೆ ಸಾಕಾಣಿಕೆ ಗ್ರಾಮೀಣ ಜನತೆಗೆ ಸ್ಥಿರ ಆದಾಯದ ಮೂಲವಾಗಿದೆ. ಈ ಹಿನ್ನಲೆಯಲ್ಲಿ ಕುರಿ-ಮೇಕೆ ಸಾಕಾಣಿಕೆದಾರರಿಗೆ ಹಲವು ಸಬ್ಸಿಡಿ ಯೋಜನೆಗಳನ್ನು ಜಾರಿಗೊಳಿಸಿದೆ. ರಾಜ್ಯ ಸರಕಾರದ ಕರ್ನಾಟಕ ಕುರಿ … Read more