2024-25ನೇ ಸಾಲಿನ ಪಶುಪಾಲನಾ ಇಲಾಖೆ ಸಹಾಯಧನ, ಸಬ್ಸಿಡಿ ಯೋಜನೆಗಳು | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Animal Husbandry Schemes

Karnataka Animal Husbandry Schemes : ಹೈನುಗಾರಿಕೆ ಸೇರಿದಂತೆ ಪಶುಪಾಲನೆ ಈಗ ಲಾಭದಾಯಕ ವೃತ್ತಿಯಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ, ಕುರಿಗಾಹಿಗಳಿಗೆ ಅನುಗ್ರಹ ಯೋಜನೆ, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ, ರಾಸುಗಳ ಆಕಸ್ಮಿಕ ಸಾವಿಗೆ ಪರಿಹಾರ, ಸಂಚಾರಿ ಪಶು ಚಿಕಿತ್ಸಾಲಯಗಳ ಸ್ಥಾಪನೆ ಸೇರಿದಂತೆ ರಾಜ್ಯ ಸರ್ಕಾರ (Animal Husbandry and Sericulture Department-Karnataka) ಹಲವು ಯೋಜನೆಗಳ ಮೂಲಕ ಪಶುಪಾಲನೆಯನ್ನು ಉತ್ತೇಜಿಸುತ್ತಿದೆ. 2024-25ನೇ ಸಾಲಿನ ಈ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಅನ್ವಯವಾಗಿದ್ದು; ಆಯಾ ವಲಯದ ಪಶುಪಾಲಕರು, ಹೈನುಗಾರ ರೈತರು ಇವುಗಳ … Read more

ಕೋಳಿ ಸಾಕಾಣಿಕೆಗೆ ₹25 ಲಕ್ಷ, ಕುರಿ-ಮೇಕೆ, ಹಂದಿ ಸಾಕಾಣಿಕೆಗೆ ₹50 ಲಕ್ಷ ಸಹಾಯಧನ | ಎನ್‌ಎಲ್‌ಎಂ ಯೋಜನೆಯಡಿ ಅರ್ಜಿ ಸಲ್ಲಿಸಿ… National Livestock Mission Scheme

National Livestock Mission Scheme : ಪಶುಪಾಲನಾ ಕ್ಷೇತ್ರ ಇಂದು ಕೃಷಿ ಕ್ಷೇತ್ರದಷ್ಟೇ ಗ್ರಾಮೀಣ ಉದ್ಯೋಗ ಸೃಷ್ಠಿಯಲ್ಲಿ ಪ್ರಮುಖ ಪಾತ್ರವಹಿಸಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೃಷಿಗೆ ಪೂರಕವಾದ ಪಶುಪಾಲನಾ ವಲಯದಲ್ಲಿ (Animal husbandry sector) ಹೆಚ್ಚು ಹೆಚ್ಚು ಉದ್ಯೋಗ ಸೃಷ್ಟಿಸುವ ಹಿನ್ನಲೆಯಲ್ಲಿ ಹಲವು ಯೋಜನೆಗಳನ್ನು ಅನುಷ್ಠಾಗೊಳಿಸಿವೆ. ಈ ಪೈಕಿ ಕೇಂದ್ರ ಸರಕಾರದ ‘ರಾಷ್ಟ್ರೀಯ ಜಾನುವಾರು ಮಿಷನ್’ (National Livestock Mission- NLM) ಯೋಜನೆಯೂ ಒಂದಾಗಿದೆ. ಕುರಿ, ಮೇಕೆ, ಕೋಳಿ, ಪಶು ಆಹಾರ ಮತ್ತು ಮೇವು ಅಭಿವೃದ್ಧಿಯಲ್ಲಿ … Read more

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ: ಕುರಿ-ಮೇಕೆ ಸಾಕಾಣಿಕೆಗೆ ₹1.75 ಲಕ್ಷ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನ Amrita Swabhimani Kurigahi Scheme

Amrita Swabhimani Kurigahi Scheme : ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ವಿವಿಧ ಜಿಲ್ಲೆಗಳ ಕುರಿ ಸೊಸೈಟಿಯ ನೋಂದಾಯಿತ ಸದಸ್ಯರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಕುರಿಗಾಹಿಗಳು ಈ ಯೋಜನೆಯ ಪ್ರಯೋಜನ ಪಡೆಯಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವಿವಿಧ ಜಿಲ್ಲೆಗಳ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕುರಿ ಮತ್ತು ಮೇಕೆ ಸಾಕಾಣಿಕೆದಾರರನ್ನು ಪ್ರೋತ್ಸಾಹಿಸುವ ಹಿನ್ನಲೆಯಲ್ಲಿ ರಾಜ್ಯ ಸರಕಾರ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆ ಅನುಷ್ಠಾನಗೊಳಿಸಿದೆ. ಅರ್ಹ ಕುರಿಗಾಹಿಗಳಿಗೆ ಈ ಯೋಜನೆಯಡಿ 20+1 ಕುರಿ/ಮೇಕೆ … Read more

error: Content is protected !!