Karnataka Agriculture Department Jobs: 945 ಕೃಷಿ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ತಿಂಗಳಿಗೆ ₹1.34 ಲಕ್ಷದವರೆಗೆ ಸಂಬಳ
Karnataka Agriculture Department Jobs: ಕರ್ನಾಟಕ ಕೃಷಿ ಇಲಾಖೆಯಲ್ಲಿ 945 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಕೆಇಎ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 945 ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA – Karnataka Examinations Authority) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಮೇ 30, 2026 ರಿಂದಲೇ ಆನ್ಲೈನ್ … Read more