Kisan Tractor Yojana- ಸರ್ಕಾರದಿಂದ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್ ವಿತರಣೆ | ಈಗಲೇ ಅರ್ಜಿ ಹಾಕಿ

ಕೇಂದ್ರ ಸರ್ಕಾರವು ‘ಕಿಸಾನ್ ಟ್ರಾಕ್ಟರ್ ಯೋಜನೆ’ (Kisan Tractor Yojana) ಮೂಲಕ ರೈತರಿಗೆ ಅರ್ಧ ಬೆಲೆಗೆ ಹೊಸ ಟ್ರಾಕ್ಟರ್ ವಿತರಣೆ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಪೂರ್ಣ ವಿವರ ಇಲ್ಲಿದೆ… ಕೃಷಿ ಕಾರ್ಯಗಳಿಗೆ ಇಂದು ಸ್ವಂತ ಟ್ರಾಕ್ಟರ್ (Tractor) ಅನಿವಾರ್ಯವಾಗಿದೆ. ಆದರೆ ಆ ಕನಸನ್ನು ಸಾಕಾರಗೊಳಿಸಲು ಬೇಕಾದ ದೊಡ್ಡ ಮೊತ್ತದ ಹಣವೇ ಅನೇಕರಿಗೆ ಅಡ್ಡಿಯಾಗುತ್ತಿದೆ. ಲಕ್ಷಾಂತರ ರೂಪಾಯಿ ಖರ್ಚಾಗುವ ಟ್ರಾಕ್ಟರ್ ಅನ್ನು ಖರೀದಿಸುವುದು ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಸುಲಭದ ಕೆಲಸವಲ್ಲ. ಈ ಸಮಸ್ಯೆಯನ್ನು ಮನಗಂಡಿರುವ ಕೇಂದ್ರ … Read more

Atal Pension Yojana- ಪ್ರತೀ ತಿಂಗಳೂ 5000 ರೂ. ವೃದ್ಧಾಪ್ಯ ವೇತನ | ಕೇಂದ್ರ ಸಚಿವ ಸಂಪುಟ ಅನುಮೋದನೆ

ವೃದ್ಧಾಪ್ಯದಲ್ಲಿ ಅಟಲ್ ಪಿಂಚಣಿ ಯೋಜನೆಯ (Atal Pension Yojana) ಮೂಲಕ ಪ್ರತೀ ತಿಂಗಳು ₹5,000 ಪಿಂಚಣಿ ಪಡೆಯಲು ಅವಕಾಶವಿದ್ದು; ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಪ್ರಯೋಜನಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ವೃದ್ಧಾಪ್ಯದಲ್ಲಿ ಸ್ಥಿರ ಆದಾಯವಿಲ್ಲದೆ ಸಂಕಷ್ಟ ಅನುಭವಿಸುವ ಅಸಂಘಟಿತ ವಲಯದ ಕಾರ್ಮಿಕರಿಗೆ (Unorganised Workers) ಆರ್ಥಿಕ ಭದ್ರತೆ (Financial security) ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರಮುಖ ಯೋಜನೆಗಳಲ್ಲೊಂದು ‘ಅಟಲ್ ಪಿಂಚಣಿ ಯೋಜನೆ (APY Scheme)’. ಕಡಿಮೆ ವಂತಿಗೆಯೊಂದಿಗೆ ಭವಿಷ್ಯದಲ್ಲಿ ಖಚಿತ ಮಾಸಿಕ ಪಿಂಚಣಿ … Read more

LIC Bima Sakhi Yojana- ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಎಲ್‌ಐಸಿ ಉದ್ಯೋಗ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡುವ ಸುವರ್ಣಾವಕಾಶ

10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್‌ಐಸಿಯಲ್ಲಿ ‘ಬೀಮಾ ಸಖಿ’ (LIC Bima Sakhi Yojana) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹಾಗೂ ಉದ್ಯೋಗಾವಕಾಶ ವೃದ್ಧಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮಹತ್ವದ ಯೋಜನೆಯನ್ನು ಜಾರಿಗೆ ತಂದಿದೆ. 10ನೇ ತರಗತಿ (SSLC) ಪಾಸಾದ ಮಹಿಳೆಯರಿಗೆ ತಮ್ಮದೇ ಗ್ರಾಮದಲ್ಲೇ ಕೇಂದ್ರ ಸರ್ಕಾರಿ ಅಧೀನದ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ (LIC) ನಲ್ಲಿ ಉದ್ಯೋಗ ಮಾಡುವ … Read more

Rashtriya Gokul Mission Scheme – ರಾಷ್ಟ್ರೀಯ ಗೋಕುಲ ಮಿಷನ್: ಹಸು ಸಾಕಾಣಿಕೆಗೆ ಸರ್ಕಾರದ ಭರ್ಜರಿ ಸಹಾಯಧನ | ವರ್ಷಕ್ಕೆ ಹೆಚ್ಚುವರಿ ₹21,500 ಆದಾಯ

‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ (Rashtriya Gokul Mission Scheme) ಅಡಿಯಲ್ಲಿ ಹಸು-ಎಮ್ಮೆ ಸಾಕಾಣಿಕೆಗೆ ರೈತರಿಗೆ ಭರ್ಜರಿ ಸಬ್ಸಿಡಿ ನೀಡಲಾಗುತ್ತಿದ್ದು; ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಹಾಲು ಉತ್ಪಾದನೆಯ ಹೆಚ್ಚಳ, ಸ್ಥಳೀಯ ಗೋ ತಳಿಗಳ ಸಂರಕ್ಷಣೆ ಹಾಗೂ ಪಶುಪಾಲಕರ ಆರ್ಥಿಕ ಭದ್ರತೆ ಎನ್ನುವ ಮೂರು ಪ್ರಮುಖ ಗುರಿಯನ್ನು ಸಾಧಿಸುವುದಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರಿಗೆ ಹಸು-ಎಮ್ಮೆ ಸಾಕಾಣಿಕೆಗೆ ಸಂಬಂಧಿಸಿದಂತೆ ಹಲವು … Read more

error: Content is protected !!