SSLC ಅಭ್ಯರ್ಥಿಗಳಿಂದ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ | 215 ಹುದ್ದೆಗಳು Bagalkot Cooperative Bank Recruitment 2024
Bagalkot Cooperative Bank Recruitment 2024 : ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ 200ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕಿರಿಯ ಸಹಾಯಕರು ಹಾಗೂ ಜವಾನ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾಗುವವರಿಗೆ ಸಿಗುವ ಸಂಬಳ ಹಾಗೂ ಇತರೆ ಮಾಹಿತಿಗಳನ್ನು ಈ … Read more