KCET Counselling Date- ಜುಲೈ ಮೊದಲ ವಾರ ಕೆಸಿಇಟಿ ಕೌನ್ಸೆಲಿಂಗ್ ಆರಂಭ | ವಿಳಂಬಕ್ಕೆ ಕಾರಣವೇನು? ಕೆಇಎ ಸ್ಪಷ್ಟನೆ ಇಲ್ಲಿದೆ…

ಇದೇ ಜೂನ್ 25ರಿಂದ ಆರಂಭವಾಗುವ ನಿರೀಕ್ಷೆಯಲ್ಲಿದ್ದ ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ಜುಲೈ ಮೊದಲ ವಾರ ನಡೆಯಲಿದೆ (KCET Counselling Date) ಎಂದು ಕೆಇಎ ಸ್ಪಷ್ಟನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯಾದ ಕೆಸಿಇಟಿ (KCET) ಫಲಿತಾಂಶವು ಮೇ 24ರಂದು ಪ್ರಕಟವಾದರೂ, ಕಳೆದ ಒಂದು ತಿಂಗಳಿನಿಂದ ವಿದ್ಯಾರ್ಥಿಗಳು ಕೌನ್ಸೆಲಿಂಗ್ ಪ್ರಕ್ರಿಯೆಯ ಪ್ರಾರಂಭವಾಗುವುದನ್ನೇ ಕಾತುರದಿಂದ ಕಾಯುತ್ತಿದ್ದಾರೆ. ಇದೇ ಜೂನ್ 25ರಿಂದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. … Read more

KCET Counselling Updates- ಕೆಸಿಇಟಿ ಕೌನ್ಸೆಲಿಂಗ್ ಪ್ರಾರಂಭ | ಹೊಸ ಅಪ್ಡೇಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ…

2025ನೇ ಸಾಲಿನ ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ (KCET Counselling Updates) ದಿನಗಣನೆ ಆರಂಭವಾಗಿದೆ. ಈ ಕುರಿತ ಹಂತ ಹಂತದ ಹೊಸ ಅಪ್ಡೇಟ್ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವತಿಯಿಂದ ನಡೆಸಲಾಗುವ ಕೆಸಿಇಟಿ (Karnataka Common Entrance Test) 2025ರ ಫಲಿತಾಂಶ ಪ್ರಕಟವಾದ ನಂತರ, ವಿದ್ಯಾರ್ಥಿಗಳು ಬಹುನಿರೀಕ್ಷಿತ ಕೌನ್ಸೆಲಿಂಗ್ ಪ್ರಕ್ರಿಯೆಗಾಗಿ ಕಾಯುತ್ತಿದ್ದಾರೆ. ಈಗ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರ ಅಧಿಕೃತ ಘೋಷಣೆಯಂತೆ, 2025ರ ಜೂನ್ 25ರಿಂದ ಮೊದಲನೇ ಸುತ್ತಿನ … Read more

KCET 2025 Counselling- ಕೆಸಿಇಟಿ 2025 ಕೌನ್ಸೆಲಿಂಗ್ ಹೊಸ ಅಪ್ಡೇಟ್ | ವಿದ್ಯಾರ್ಥಿಗಳು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳು ಇಲ್ಲಿವೆ…

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸದ್ಯದಲ್ಲೇ ಕೆಸಿಇಟಿ ಕೌನ್ಸಿಲಿಂಗ್ (KCET 2025 Counselling) ಪ್ರಕ್ರಿಯೆ ಆರಂಭಿಸಲು ತಯಾರಿ ನಡೆಸಿದೆ. ವಿದ್ಯಾರ್ಥಿಗಳು ಗಮನದಲ್ಲಿಡಬೇಕಾದ ಪ್ರಮುಖ ಅಂಶಗಳ ಮಾಹಿತಿ ಇಲ್ಲಿದೆ… 2025ರ ಕರ್ನಾಟಕ ಕಾಮನ್ ಎಂಟ್ರನ್ಸ್ ಟೆಸ್ಟ್ (KCET) ಫಲಿತಾಂಶವನ್ನು ಮೇ 24 ರಂದು ಪ್ರಕಟಿಸಲಾಗಿದ್ದು, ಇದೀಗ ಕೌನ್ಸೆಲಿಂಗ್ ಪ್ರಕ್ರಿಯೆ ಜೂನ್ 25ರಿಂದ ಆರಂಭವಾಗಲಿರುವ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿದೆ. ಡಿಗ್ರಿ ಇಂಜಿನಿಯರಿಂಗ್, ವೈದ್ಯಕೀಯ, ಫಾರ್ಮಸಿ, ಅಗ್ರಿಕಲ್ಚರ್ ಸೇರಿದಂತೆ ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆಯಲು ಇಚ್ಛೆಯಿರುವ ಅರ್ಹ ಅಭ್ಯರ್ಥಿಗಳು ಈ ಕೌನ್ಸೆಲಿಂಗ್ … Read more

error: Content is protected !!