Women Free Sewing Machine- ಉಚಿತ ಹೊಲಿಗೆ ಯಂತ್ರ ವಿತರಣೆ ಯೋಜನೆ | ಮಹಿಳೆಯರಿಗೆ ಸುವರ್ಣಾವಕಾಶ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಯೋಜನೆಗಳ ಅಡಿಯಲ್ಲಿ ಉಚಿತ ಹೊಲಿಗೆ ಯಂತ್ರ (Women Free Sewing Machine) ವಿತರಣೆ ಮಾಡುತ್ತವೆ. ಮಹಿಳೆಯರಿಗೆ ಇದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರು ಮನೆಯಲ್ಲಿಯೇ ಕುಳಿತು ಸ್ವಂತ ಆದಾಯ ಗಳಿಸಬೇಕು, ಆರ್ಥಿಕವಾಗಿ ಬಲವಾಗಬೇಕು ಎಂಬುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಪ್ರಮುಖ ಗುರಿಗಳಲ್ಲೊಂದು. ಈ ನಿಟ್ಟಿನಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಿ ಸ್ವಾವಲಂಬಿ ಜೀವನಕ್ಕೆ ದಾರಿ ಮಾಡಿಕೊಡುವ … Read more

SSLC ಪಾಸಾದವರಿಗೆ ವಿದೇಶದಲ್ಲಿ ವಿವಿಧ ಉದ್ಯೋಗಕ್ಕೆ ಅರ್ಜಿ ಆಹ್ವಾನ | ಕರ್ನಾಟಕ ಸರ್ಕಾರವೇ ನೇಮಕ ಮಾಡುತ್ತೆ Foreign Employment Opportunity IMC-K

Foreign Employment Opportunity IMC-K : ವಿದೇಶದಲ್ಲಿ ಕೆಲಸ ಮಾಡುವ ಆಸಕ್ತಿಯುಳ್ಳವರಿಗೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಹೊಸ ಸದಾವಕಾಶ ಕಲ್ಪಿಸಿದೆ. 10ನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ವಿದೇಶದ ವಿವಿಧ ಉದ್ಯೋಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ (Skill Development Entrepreneurship and Livelihood Department) ಅಧೀನದ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು (Karnataka Skill Development Corporation) ಈ ಅವಕಾಶ ಕಲ್ಪಿಸಿದ್ದು; ಇದೇ ಜುಲೈ 20ರಂದು ಬೆಂಗಳೂರಿನಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದ್ದು; … Read more

error: Content is protected !!