ಗಂಗಾಕಲ್ಯಾಣ ಉಚಿತ ಬೋರ್‌ವೆಲ್ ಪಡೆಯಲು ರೈತರಿಂದ ಅರ್ಜಿ ಆಹ್ವಾನ | ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಿ | ಅರ್ಹ ರೈತರ ಪಟ್ಟಿ ಇಲ್ಲಿದೆ… Ganga Kalyana Free Borewell Scheme
Ganga Kalyana Free Borewell Scheme : 2024-25ನೇ ಸಾಲಿನ ಗಂಗಾಕಲ್ಯಾಣ ಯೋಜನೆಯಡಿ (Karnataka Ganga Kalyana Scheme) ಉಚಿತ ಬೋರ್‌ವೆಲ್’ಗಾಗಿ (Free Borewell) ರಾಜ್ಯ ಸರ್ಕಾರ ವಿವಿಧ ನಿಗಮಗಳ ಮೂಲಕ ರೈತರಿಂದ ಅರ್ಜಿ ಆಹ್ವಾನಿಸಿದೆ. ಯಾವೆಲ್ಲ ಜಾತಿಯ ರೈತರು ಈ ಸೌಲಭ್ಯ ಪಡೆಯಲು ಅರ್ಹರು? ಅರ್ಹತಾ ಮಾನದಂಡಗಳೇನು? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳೇನು? ಎಲ್ಲಿ ಅರ್ಜಿ ಸಲ್ಲಿಸಬೇಕು? ಫಲಾನುಭವಿಗಳ ಆಯ್ಕೆ ಹೇಗೆ? ಸಂಪೂರ್ಣ ಸಮಗ್ರ ಮಾಹಿತಿ ಇಲ್ಲಿದೆ… ಸರಕಾರ ಸಣ್ಣ ಮತ್ತು ಅತೀ ಸಣ್ಣ ರೈತರ … Read more