Sheep Goat Farming Subsidy- ಕುರಿ ಮತ್ತು ಮೇಕೆ ಸಾಕಾಣಿಕೆಗೆ 50,000 ರೂ. ಸಹಾಯಧನ | ರೈತರಿಗೆ ಮತ್ತು ಯುವಕರಿಗೆ ಭರ್ಜರಿ ಅವಕಾಶ

Sheep Goat Farming Subsidy- ರಾಜ್ಯ ಸರ್ಕಾರದಿಂದ ಕುರಿ ಮತ್ತು ಮೇಕೆ ಸಾಕಾಣಿಕೆ ಘಟಕ ಸ್ಥಾಪಿಸಲು 50 ಸಾವಿರ ರೂ. ಸಬ್ಸಿಡಿ ಹಾಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ. ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಮತ್ತು ಅಗತ್ಯ ದಾಖಲೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರವು ಗ್ರಾಮೀಣ ಭಾಗದ ಜನರಿಗೆ ಒಂದು ಸಿಹಿಸುದ್ದಿ ನೀಡಿದೆ. ನೀವು ಸ್ವಯಂ ಉದ್ಯೋಗ ಮಾಡಲು ಬಯಸುತ್ತೀರಾ? ಹಾಗಿದ್ದರೆ ಕುರಿ ಅಥವಾ ಮೇಕೆ ಸಾಕಾಣಿಕೆ (Sheep and Goat Farming) ಮಾಡಲು ಇದು ಸುವರ್ಣ … Read more

Social Welfare SC Schemes Subsidy- ಜಮೀನು, ವಾಹನ, ಹಸು, ಕುರಿ ಖರೀದಿಗೆ ಭರ್ಜರಿ ಸಬ್ಸಿಡಿ | ಅಂಬೇಡ್ಕರ್, ಭೋವಿ, ತಾಂಡಾ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

Social Welfare SC Schemes Subsidy: ಸಮಾಜ ಕಲ್ಯಾಣ ಇಲಾಖೆಯ 2026-27ನೇ ಸಾಲಿನ ಗಂಗಾ ಕಲ್ಯಾಣ, ಭೂ ಒಡೆತನ, ಸ್ವಯಂ ಉದ್ಯೋಗ, ಹೈನುಗಾರಿಕೆ ಹಾಗೂ ವಾಹನ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ… ಸಮಾಜ ಕಲ್ಯಾಣ ಇಲಾಖೆಯು (Social Welfare Department) 2026-27ನೇ ಸಾಲಿಗೆ ಪರಿಶಿಷ್ಟ ಜಾತಿ (Sಅ) ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಡಿ ಅರ್ಜಿಗಳನ್ನು ಆಹ್ವಾನಿಸಿದೆ. ಡಾ.ಬಿ.ಆರ್.ಅಂಬೇಡ್ಕರ್, ಕರ್ನಾಟಕ ಅದಿಜಾಂಬವ, ಭೋವಿ, ತಾಂಡಾ, ಸಫಾಯಿ ಕರ್ಮಚಾರಿ ಮತ್ತು ಅಲೆಮಾರಿ ಅಭಿವೃದ್ಧಿ ನಿಗಮಗಳ ಮೂಲಕ ಈ … Read more

Karnataka Vokkaliga Nigama Schemes: ಗಂಗಾ ಕಲ್ಯಾಣ, ಶೈಕ್ಷಣಿಕ ಸಾಲ, ಸ್ವಯಂ ಉದ್ಯೋಗ ಸಬ್ಸಿಡಿ ಯೋಜನೆಗಳಿಗೆ ಅರ್ಜಿ ಆಹ್ವಾನ

Karnataka Vokkaliga Nigama Schemes: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ 2026-27ನೇ ಸಾಲಿನ ಸಾಲ ಮತ್ತು ಸಹಾಯಧನ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… 2026-27ನೇ ಸಾಲಿನ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ (Karnataka Vokkaliga Nigama Schemes) ಸಾಲ ಮತ್ತು ಸಹಾಯಧನ ಯೋಜನೆಗಳು ಈಗ ಲಭ್ಯವಿವೆ. ಆನ್‌ಲೈನ್ ಮೂಲಕ ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ಮೊದಲು ಅರ್ಜಿ ಸಲ್ಲಿಸಲು ಅಕ್ಟೋಬರ್ 1 ಕೊನೆಯ ದಿನವಾಗಿತ್ತು. ಆದರೆ ಈಗ ಆ ದಿನಾಂಕವನ್ನು ಅಕ್ಟೋಬರ್ … Read more

error: Content is protected !!