Karnataka Rain Alert: 18 ಜಿಲ್ಲೆಗಳಲ್ಲಿ ಭಾರೀ ಮಳೆ | ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ
Karnataka Rain Alert: ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಭಾರಿ ಮಳೆಯ ಮುನ್ಸೂಚನೆ. ಯಾವ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ, ಎಲ್ಲೆಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ? ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ಮಳೆಯ ಚಟುವಟಿಕೆ (Rain Activity) ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Coconut Farming Subsidy: ಹೊಸದಾಗಿ ತೆಂಗಿನ ತೋಟ ಮಾಡ್ತಿದ್ದೀರಾ? … Read more