Gruhalakshmi Women Loan Scheme- ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ 5 ಲಕ್ಷ ರೂ.ವರೆಗೆ ಶೂರಿಟಿ ಇಲ್ಲದ ಸಾಲ ಸೌಲಭ್ಯ | ಸರ್ಕಾರದ ಹೊಸ ಯೋಜನೆ ಆರಂಭ
ರಾಜ್ಯ ಸರ್ಕಾರ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮತ್ತೊಂದು ಶುಭಸುದ್ದಿ ನೀಡಿದೆ. ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗೆ ಸಾಲ ಸೌಲಭ್ಯ (Gruhalakshmi Women Loan Scheme) ಕಲ್ಪಿಸಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಹೊಸದೊಂದು ಆರ್ಥಿಕ ಅವಕಾಶ ದೊರೆಯಲಿದೆ. ಇನ್ನು ಮುಂದೆ ಅವರು ಕೇವಲ 2 ಸಾವಿರ ರೂಪಾಯಿ ಮಾಸಿಕ ಸಹಾಯಧನ ಪಡೆಯುವವರಷ್ಟೇ ಅಲ್ಲ, ಶೂರಿಟಿ ಇಲ್ಲದ ಸಾಲ ಪಡೆದು, ಉದ್ಯಮ ಆರಂಭಿಸಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಜಮಾನಿಗೆ … Read more