ಎಲ್ಲಾ ಕಂತುಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ | ಜುಲೈ-ಆಗಸ್ಟ್ ಹಣ ಒಟ್ಟಿಗೆ ಸಂದಾಯ Gruha lakshmi Scheme August Money

Gruha lakshmi Scheme August Money : ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಎಲ್ಲಾ ಕಂತುಗಳ ಹಣ ಸಂದಾಯಕ್ಕೆ ಸರ್ಕಾರ ಸಜ್ಜಾಗಿದೆ. ಈಗಾಗಲೇ ಜೂನ್ ತಿಂಗಳ ಹಣ ಪಾವತಿಯಾಗಿದ್ದು; ಬಹುತೇಕ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ (Credit to account) ಕೂಡ ಆಗಿದೆ. ಇನ್ನು ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಹೆಚ್ಚೂಕಮ್ಮಿ ಒಟ್ಟಿಗೇ ಮಹಿಳೆಯರ ಕೈ ಸೇರುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ … Read more

ಇನ್ಮುಂದೆ ಇವರಿಗೆ ಮಾತ್ರ ಸಿಗುತ್ತೆ ಗೃಹಲಕ್ಷ್ಮಿ, ಗೃಹಜ್ಯೋತಿ ಸೌಲಭ್ಯ? ಗ್ಯಾರಂಟಿ ಯೋಜನೆಗಳು ಫಿಲ್ಟರ್ Karnataka Guarantee Schemes filter

Karnataka Guarantee Schemes filter : ರಾಜ್ಯ ಕಾಂಗ್ರೆಸ್ ಸರ್ಕಾರ (Karnataka State Congress Govt) ಕಳೆದೊಂದು ವರ್ಷದಿಂದ ಅನುಷ್ಠಾನಗೊಳಿಸಿರುವ ಗ್ಯಾರಂಟಿ ಯೋಜನೆಗಳ ಫಿಲ್ಟರ್’ಗೆ ಸಿದ್ಧತೆ ನಡೆದಿದೆ. ಈ ಬಗ್ಗೆ ಆಡಳಿತರೂಢ ಪಕ್ಷದ ಶಾಸಕರು, ಸಚಿವರಿಂದ ಮೇಲಿಂದ ಮೇಲೆ ಒತ್ತಡ ಬರುತ್ತಿದ್ದು; ಈ ಬಾರಿ ಈ ಒತ್ತಡ ಗಂಭೀರ ಸ್ವರೂಪ ಪಡೆದಿದೆ ಎನ್ನಲಾಗುತ್ತಿದೆ. ಹೀಗಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳಿಂದ ಉಳ್ಳವರನ್ನು ಹೊರಗಿಡುವ ಪ್ರಯತ್ನಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಆಗುವ ವೆಚ್ಚವೆಷ್ಟು? ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ … Read more

ಗೃಹಲಕ್ಷ್ಮೀ ಯೋಜನೆ 2 ಕಂತಿನ ಬಾಕಿ ಹಣ ಜಮಾ ಪ್ರಾರಂಭ | ವರಮಹಾಲಕ್ಷ್ಮಿ ಹಬ್ಬಕ್ಕೆ ಪೂರ್ತಿ ಹಣ ಸಂದಾಯ Gruha lakshmi balance money deposit

Gruha lakshmi balance money deposit : ಲೋಕಸಭೆ ಚುನಾವಣೆಯ (Lok Sabha Elections) ನಂತರ ರಾಜ್ಯದ ಕೋಟ್ಯಾಂತರ ಮಹಿಳೆಯರ ಆತಂಕಕ್ಕೆ ಕಾರಣವಾಗಿದ್ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) ಪ್ರೋತ್ಸಾಹಧನ ಕುರಿತ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಮಾತ್ರವಲ್ಲ ಲೋಕಸಭೆ ಚುನಾವಣೆ ನಂತರ ಬಾಕಿ ಉಳಿದಿದ್ದ ಎರಡು ಕಂತುಗಳ ಹಣ ಬಿಡುಗಡೆಗೂ ಚಾಲನೆ ನೀಡಿದೆ. ಹೌದು, ಆಗಸ್ಟ್ 6ರಂದು ಮಂಡ್ಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ … Read more

ಕಡೆಗೂ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಬಿಡುಗಡೆ | ಈ ಜಿಲ್ಲೆಯ ಮಹಿಳೆಯರಿಗೆ ಮೊದಲು ಹಣ ಜಮಾ Gruha Lakshmi money release

Gruha Lakshmi money release : ಕಳೆದ ಎರಡು ತಿಂಗಳುಗಳಿ೦ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) 2,000 ರೂಪಾಯಿ ಹಣಕ್ಕಾಗಿ ಹಂಬಲಿಸುತ್ತಿದ್ದ ಫಲಾನುಭವಿ ಮಹಿಳೆಯರಿಗೆ ನಾಗರ ಪಂಚಮಿ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಮಯಕ್ಕೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನಾಳೆ ಆಗಸ್ಟ್ 7ರಿಂದ ಅರ್ಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ ಎನ್ನಲಾಗುತ್ತಿದೆ. ಈಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಕುರಿತು … Read more

ಗೃಹಲಕ್ಷ್ಮಿ ಜೂನ್-ಜುಲೈ ಎರಡು ಕಂತಿನ ಹಣ ಒಟ್ಟಿಗೆ ಜಮಾ | ಈ ದಿನ ಸಿಗುತ್ತೆ ₹4000 Gruha Lakshmi Scheme Money Deposit

Gruha Lakshmi Scheme Money Deposit : ಗೃಹಲಕ್ಷ್ಮಿ ಯೋಜನೆ (Gruha Lakshmi Scheme Karnataka) ಕುರಿತು ರಾಜ್ಯದಲ್ಲಿ ಹಲವು ವದಂತಿಗಳು ಹರಡುತ್ತಿದ್ದು; ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ತಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಾಗಿದ್ದರೆ ಈಗಾಗಲೇ ಬಾಕಿ ಉಳಿದಿರುವ ಜೂನ್ ಮತ್ತು ಜುಲೈ ತಿಂಗಳ ಹಣ ಯಾವಾಗ ಜಮಾ ಆಗುತ್ತದೆ? ಎರಡೂ ತಿಂಗಳ ಹಣ ಒಟ್ಟಿಗೇ ಜಮಾ ಆಗುತ್ತದಾ? ಎಂಬ … Read more

1,29,465 ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ | 10 ದಿನಗಳಲ್ಲಿ ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ Gruha Lakshmi Scheme Karnataka

Gruha Lakshmi Scheme Karnataka : ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರ ಪರದಾಟ ದಿನೇ ದಿನೆ ಹೆಚ್ಚಾಗುತ್ತಿದೆ. ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗದಿರುವ ಲಕ್ಷಾಂತರ ಫಲಾನುಭವಿ ಮಹಿಳೆಯರು (Beneficiary womens) ನಿತ್ಯವೂ ಬ್ಯಾಂಕು, ಅಂಚೆ ಕಚೇರಿ, ಅಂಗನವಾಡಿ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಸ್ಥಗಿತವಾಯಿತಾ? ಎಂಬ ವದಂತಿ ಕೂಡ ಹಳ್ಳಿಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣಕ್ಕೆ ಯೋಜನೆಯನ್ನು ಸದ್ದಿಲ್ಲದೇ ನಿಲ್ಲಿಸಿದ್ದಾರೆ ಎಂಬ ವದಂತಿ ಅಲ್ಲಲ್ಲಿ ಕೇಳಿ ಬರುತ್ತಿದೆ. ಇದನ್ನೂ … Read more

error: Content is protected !!