E-Swathu- ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಸರ್ಕಾರದ ಹೊಸ ಆದೇಶ

ಸರ್ಕಾರದ ಹೊಸ ಆದೇಶದ ಪ್ರಕಾರ ಇನ್ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಆಸ್ತಿಗಳಿಗೆ ಇ-ಸ್ವತ್ತು (E-Swathu) ದಾಖಲೆ ಸಿಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತು ಪ್ರಕಾರ ಡಿಜಿಟಲ್ ದಾಖಲೆ (E-Kahatha) ನೀಡಲಾಗುತ್ತದೆ. ಆ ಮೂಲಕ ನಾನಾ ಬಗೆಯ ವಿವಾದ, ದಾಖಲೆ ಕೊರತೆ ಸಮಸ್ಯೆಗಳಿಗೆ ತೆರೆ ಬೀಳಲಿದೆ. ಹೌದು, ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿರುವ ಎಲ್ಲ ಬಡಾವಣೆ, ಮನೆ, ಬಡಾವಣೆಯ ಸೈಟ್ ಹಾಗೂ ನಿರ್ಮಾಣಗೊಂಡ ಕಟ್ಟಡಗಳಿಗೆ ಇ-ಸ್ವತ್ತು ತಂತ್ರಾಂಶದಲ್ಲಿ … Read more

E-Swathu Digital Records- ಇ-ಸ್ವತ್ತು ಯೋಜನೆ: ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ ಪಡೆಯಲು ಅರ್ಜಿ ಆಹ್ವಾನ

ಸರ್ಕಾರ ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ (E-Swathu Digital Records) ಪಡೆಯಲು ಅವಕಾಶ ಕಲ್ಪಿಸಲಾಗಿದ್ದು; ಅರ್ಜಿ ಪ್ರಕ್ರಿಯೆ, ಲಾಭಗಳು ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ… ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ‘ಇ-ಸ್ವತ್ತು’ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಅಥವಾ ನಿವೇಶನ ಹೊಂದಿರುವ ನಾಗರಿಕರಿಗೆ ಡಿಜಿಟಲ್ ಮಾದರಿಯಲ್ಲಿ ಅಧಿಕೃತ ಆಸ್ತಿ ದಾಖಲೆಗಳನ್ನು ನೀಡಲು ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಮನೆಯ ಮಾಲೀಕತ್ವವನ್ನು ದಾಖಲಿಸಿ, ಖಚಿತಪಡಿಸಿ ಹಾಗೂ ಆ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು … Read more

e-Swathu Property Details- ನಿಮ್ಮ ಆಸ್ತಿಯ ಇ-ಸ್ವತ್ತು ದಾಖಲೆಯನ್ನು ಮೊಬೈಲ್‌ನಲ್ಲೇ ಉಚಿತವಾಗಿ ಪಡೆಯಿರಿ

ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ, ನಿವೇಶನ ಅಥವಾ ಖಾಲಿ ಜಾಗಗಳ ಇ-ಸ್ವತ್ತು ದಾಖಲೆಗಳನ್ನು ಮೊಬೈಲ್‌ನಲ್ಲಿಯೇ ಪಡೆಯುವುದು ಹೇಗೆ? ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳಲ್ಲಿ ಮನೆ, ನಿವೇಶನ ಅಥವಾ ಖಾಲಿ ಜಾಗವನ್ನು ಹೊಂದಿರುವ ಪ್ರತಿ ನಾಗರಿಕರು ತಮ್ಮ ಆಸ್ತಿಯ ಡಿಜಿಟಲ್ ದಾಖಲೆ ಹೊಂದಿರುವುದು ಬಹಳ ಅಗತ್ಯವಾಗಿದೆ. ಪಂಚಾಯತ್ ರಾಜ್ ಇಲಾಖೆಯ e-Swathu ವೆಬ್ ಪೋರ್ಟಲ್ ಮೂಲಕ ಈಗ ಈ ಮಾಹಿತಿಯನ್ನು ತಮ್ಮ ಮೊಬೈಲ್‌ನಲ್ಲೇ ಉಚಿತವಾಗಿ ಪಡೆಯಬಹುದಾಗಿದೆ. ಈ ಲೇಖನದ ಮೂಲಕ ನೀವು ಮನೆಯಲ್ಲೇ ಕುಳಿತು ನಿಮ್ಮ … Read more

E-Swattu Circular 2025- ಗ್ರಾಮ ಪಂಚಾಯತಿಯಿಂದ ಇ-ಸ್ವತ್ತು ಇನ್ನಷ್ಟು ಸುಲಭ | ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ

ಗ್ರಾಮ ಪಂಚಾಯತಿಯಲ್ಲಿ ‘ಇ-ಸ್ವತ್ತು’ ಪ್ರಕ್ರಿಯೆ ಇನ್ನೂ ಹೆಚ್ಚು ಸುಗಮವಾಗಲಿದ್ದು; ರಾಜ್ಯ ಸರ್ಕಾರ ಈ ಸಂಬಂಧ ಹೊಸ ಸುತ್ತೋಲೆ ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ನಿವಾಸಿಗಳಿಗೆ ತಮ್ಮ ಮನೆ ಮತ್ತು ನಿವೇಶನಗಳಿಗೆ ಇ-ಸ್ವತ್ತು ಹಕ್ಕುಪತ್ರಗಳನ್ನು ಪಡೆಯುವುದು ಇನ್ನೂ ಸುಲಭವಾಗಲಿದೆ. ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ‘ಇ-ಸ್ವತ್ತು’ ತಂತ್ರಾಂಶದ ಬಳಕೆಯನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವುದಾಗಿ ಪ್ರಕಟಿಸಲಾಗಿದೆ. ಇದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಕ್ರಮಗೊಂಡ … Read more

E-Swathu Rural Property- ಸರ್ಕಾರಿ ಜಾಗ, ಕೃಷಿ ಭೂಮಿಯಲ್ಲಿ ಕಟ್ಟಿರುವ ಮನೆ, ಸೈಟುಗಳಿಗೆ ಸಕ್ರಮ ಭಾಗ್ಯ | ಇ-ಸ್ವತ್ತು ಸಮಸ್ಯೆಗಳಿಗೆ ಸರ್ಕಾರದ ಪರಿಹಾರ

ಗ್ರಾಮೀಣ ಭಾಗದಲ್ಲಿ ಸರ್ಕಾರಿ ಜಾಗ, ಕೃಷಿ ಭೂಮಿಯಲ್ಲಿ ಕಟ್ಟಿರುವ ಮನೆ, ನಿವೇಶನಗಳನ್ನು (Rural Property) ಸಕ್ರಮಗೊಳಿಸಲು (E-Swathu) ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸಾವಿರಾರು ಮನೆಗಳು ಇಂದಿಗೂ ಸರಿಯಾದ ದಾಖಲೆಗಳಿಲ್ಲದೇ, ತಮ್ಮದೇ ಆದ ಮನೆಗಳಲ್ಲಿ ವಾಸವಿದ್ದರೂ ಕೂಡ ಕಾನೂನು ಮಾನ್ಯತೆ ಇಲ್ಲದೆ ಬದುಕು ನಡೆಸುತ್ತಿದ್ದಾರೆ. ಇಂತಹ ಆಸ್ತಿಗಳಿಗೆ ಸರಿಯಾದ ದಾಖಲೆ ನೀಡುವ ಉದ್ದೇಶದಿಂದ ಆರಂಭಗೊAಡ ‘ಇ-ಸ್ವತ್ತು’ (E-Swathu) ಯೋಜನೆಯು ಈಗ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕುರಿತು … Read more

error: Content is protected !!