ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules

Gram Panchayat Scam New Rules : ಗ್ರಾಮ ಪಂಚಾಯತಿಗಳ ಹಗರಣ (Gram Panchayat Scam), ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಸರ್ಕಾ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5,963 ಗ್ರಾಮ ಪಂಚಾಯತಿಗಳಿದ್ದು; ಇಷ್ಟೂ ಗ್ರಾ.ಪಂಗಳಿಗೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ಸನ್ನದ್ಧವಾಗಿದೆ. ಹೌದು, ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಏನೇ ಅವ್ಯವಹಾರ ನಡೆದರೂ ಅದಕ್ಕೆ ಪಿಡಿಒ ಜೊತೆಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೂ ಹೊಣೆಗಾರರಾಗಲಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು … Read more

PUC, 7th ಪಾಸಾದವರಿಗೆ ಗ್ರಾಮ ಪಂಚಾಯತಿ ಹುದ್ದೆಗಳ ನೇಮಕ | ನಿಮ್ಮೂರ ಪಂಚಾಯ್ತಿಯಲ್ಲೇ ಕೆಲಸ | ಖಾಲಿ ಹುದ್ದೆಗಳ ವಿವರ ಇಲ್ಲಿದೆ… Gram Panchayat Recruitment 2024

Gram Panchayat Recruitment 2024 : ರಾಜ್ಯಾದ್ಯಂತ ಗ್ರಾಮ ಪಂಚಾಯತಿಗಳಲ್ಲಿ ಕೆಳ ಹಂತದ ವಿವಿಧ ಹುದ್ದೆಗಳು ಖಾಲಿ ಇದ್ದು; ಇವುಗಳ ಭರ್ತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯವು ಆಯಾ ಜಿಲ್ಲೆಗಳ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯತಿಗಳಲ್ಲಿ ಯಾವೆಲ್ಲ ಹುದ್ದೆಗಳು ಖಾಲಿ ಇವೆ? ಅವುಗಳ ಭರ್ತಿಗೆ ಮಾನದಂಡಗಳೇನು? ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು? ಅರ್ಜಿ ಸಲ್ಲಿಕೆ ಹೇಗೆ? ಎಂಬಿತ್ಯಾದಿ ಸಂಪೂರ್ಣ ಮಾಹಿತಿ ಇಲ್ಲಿದೆ… ಸರಕಾರಿ … Read more

error: Content is protected !!