Karnataka ZP TP Elections- ಜನವರಿಗೆ ಪಂಚಾಯಿತಿ ಚುನಾವಣೆ ಫಿಕ್ಸ್ | ಮಹತ್ವದ ಅಪ್‌ಡೇಟ್ ಇಲ್ಲಿದೆ

Karnataka ZP TP Elections- ಕರ್ನಾಟಕದಲ್ಲಿ ಐದು ವರ್ಷಗಳ ಬಳಿಕ ಜಿ.ಪಂ ಹಾಗೂ ತಾ.ಪಂ ಚುನಾವಣೆಗೆ ಸಿದ್ಧತೆ ಚುರುಕುಗೊಂಡಿದೆ. ಜನವರಿಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯುವ ಸಾಧ್ಯತೆ, ಮೀಸಲಾತಿ ಕರಡು ಮತ್ತು ಮತದಾರರ ಪಟ್ಟಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬರೋಬ್ಬರಿ ಐದು ವರ್ಷಗಳ ದೀರ್ಘ ವಿರಾಮದ ನಂತರ ಗ್ರಾಮೀಣ ರಾಜಕಾರಣದ ಮಹತ್ವಾಕಾಂಕ್ಷೆಯ ಜಿಲ್ಲಾ ಪಂಚಾಯಿತಿ (Zilla Panchayat) ಮತ್ತು ತಾಲೂಕು ಪಂಚಾಯಿತಿ (Taluk Panchayat) ಚುನಾವಣೆಗಳ ಕಾವು ನಿಧಾನವಾಗಿ ಏರುತ್ತಿದೆ. ಇದನ್ನೂ ಓದಿ: Karnataka Bele … Read more

E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ. ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Agniveer Army Rally Ballari 2025- ಬಳ್ಳಾರಿಯಲ್ಲಿ … Read more

E-Swathu- ಇನ್ಮುಂದೆ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಕೇವಲ 15 ದಿನಗಳಲ್ಲಿ ಇ-ಸ್ವತ್ತು ವಿತರಣೆ | ಹೊಸ ಅಧಿಸೂಚನೆ ಬಿಡುಗಡೆ

ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’ (E-Swathu) ಸೌಲಭ್ಯಕ್ಕೆ ಚಾಲನೆ ನೀಡಲಾಗಿದ್ದು; ಹೊಸ ಅಧಿಸೂಚನೆ ಪ್ರಕಟಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳಿಗೆ ‘ಇ-ಸ್ವತ್ತು’ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ಇನ್ಮುಂದೆ ಕೇವಲ 15 ದಿನಗಳಲ್ಲಿಯೇ ಎಲ್ಲಾ ಆಸ್ತಿಗಳಿಗೂ ಈ ಇ-ಖಾತಾ ಸಿಗಲಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೊಸ ಅಧಿಸೂಚನೆ ಪ್ರಕಟಿಸಿದೆ. ಹೌದು, ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿದಾರರ ಬಹುದಿನಗಳ ಬೇಡಿಕೆಯಾಗಿದ್ದ ‘ಇ-ಸ್ವತ್ತು’ … Read more

Gram Panchayat E-Swathu- ಇನ್ಮುಂದೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತು ವಿತರಣೆ | ಪಂಚಾಯತ್ ರಾಜ್ ಹೊಸ ಅಧಿನಿಯಮ ಜಾರಿ

ಕರ್ನಾಟಕದ ಗ್ರಾಮೀಣ ಭಾಗದ ಆಸ್ತಿ ನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಸುಧಾರಣೆಗೆ ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಗ್ರಾಮ ಪಂಚಾಯತಿ (Gram Panchayat) ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ಇ-ಖಾತಾ (e-Khata) ನೀಡುವ ಬಗ್ಗೆ ಸಚಿವ ಸಂಪುಟ ಸಭೆ ಮಹತ್ವದ ತೀರ್ಮಾನ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ 2025ರ ಮಾರ್ಚ್ 14ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993’ಕ್ಕೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. … Read more

error: Content is protected !!