Karnataka ZP-TP Election- ಡಿಸೆಂಬರ್ನಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ | ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ
ಕಳೆದ ನಾಲ್ಕು ವರ್ಷಗಳಿಂದ ಒಂದಿಲ್ಲೊಂದು ನೆಪ ಮುಂದಿಟ್ಟುಕೊಂಡು ಜಿಲ್ಲಾ ಹಾಗೂ ತಾಲೂಕು ಪಂಚಾಯತಿ ಚುನಾವಣೆಯನ್ನು (Karnataka ZP-TP Election) ಮುಂದೂಡುತ್ತ ಬಂದಿದ್ದ ರಾಜ್ಯ ಸರ್ಕಾರ ಕಡೆಗೂ ಜಿಪಂ, ತಾಪಂ ಚುನಾವಣೆ ನಡೆಸಲು ಮುಹೂರ್ತ ಫಿಕ್ಸ್ ಮಾಡಿದೆ… ಹೌದು, ನಿಯಮದ ಪ್ರಕಾರ ಕಳೆದ 2021ರಲ್ಲೇ ನಡೆಯಬೇಕಿದ್ದ ಜಿಪಂ ಹಾಗೂ ತಾಪಂ ಚುನಾವಣೆ ಭರ್ತಿ ನಾಲ್ಕು ವರ್ಷ ಕಳೆದರೂ ಎಲೆಕ್ಷನ್ ನಡೆದಿಲ್ಲ. ಈ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರದ ವಿರುದ್ಧ ಎರಡು ನ್ಯಾಯಾಂಗ ನಿಂದನೆ ಅರ್ಜಿಗಳು ದಾಖಲಾಗಿವೆ. ಇದೀಗ ಮತ್ತೊಂದು … Read more