Bhoo Odetana Yojana- ಜಮೀನು ಖರೀದಿಗೆ 25 ಲಕ್ಷ ರೂ. ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ
2025-26ನೇ ಸಾಲಿನ ‘ಭೂ ಒಡೆತನ ಯೋಜನೆ’ಯಡಿ (Bhoo Odetana Yojana) ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಸಬ್ಸಿಡಿಯಲ್ಲಿ ಜಮೀನು ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವರ ಆರ್ಥಿಕ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ರಾಜ್ಯ ಸರಕಾರ ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ 2025-2026ನೇ ಸಾಲಿನ ‘ಭೂ ಒಡೆತನ ಯೋಜನೆ’ಯಡಿ (Land Ownership Scheme) ಭೂರಹಿತ ಮಹಿಳಾ … Read more