Weed Mat Subsidy- ತೋಟಗಾರಿಕೆ ಇಲಾಖೆಯಿಂದ ವೀಡ್ ಮ್ಯಾಟ್ ಖರೀದಿಗೆ 1 ಲಕ್ಷ ರೂ. ಸಹಾಯಧನ | MIDH ಯೋಜನೆಯಡಿ ರೈತರಿಗೆ ಸುವರ್ಣಾವಕಾಶ
ವೀಡ್ ಮ್ಯಾಟ್ ಖರೀದಿಗೆ ತೋಟಗಾರಿಕೆ ಇಲಾಖೆಯಿಂದ ₹1 ಲಕ್ಷ ಸಹಾಯಧನ (Weed Mat Subsidy) ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರದಲ್ಲಿ ಪ್ರಗತಿಪರ ರೈತರಿಗಾಗಿ ರಾಜ್ಯ ಸರ್ಕಾರ ಪ್ರತಿವರ್ಷ ಅನೇಕ ಯೋಜನೆಗಳನ್ನು ಪರಿಚಯಿಸುತ್ತಿದೆ. ಆ ಪ್ರಕಾರ 2025-26ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ಕೂಡಾ ಮಹತ್ವದ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಅದರಡಿಯಲ್ಲಿ ರೈತರು ವೀಡ್ ಮ್ಯಾಟ್ (Weed Mat) ಖರೀದಿಗೆ ಭರ್ಜರಿ ಸಹಾಯಧನ ಪಡೆಯಬಹುದಾಗಿದೆ. ಕರ್ನಾಟಕ … Read more