Dasara Holiday Extension- ಮತ್ತೆ 10 ದಿನ ದಸರಾ ರಜೆ ವಿಸ್ತರಣೆ | ಅಕ್ಟೋಬರ್ 23ರಿಂದ ಶಾಲೆಗಳು ಆರಂಭ
ರಾಜ್ಯ ಸರ್ಕಾರ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಿದ್ದು; (Dasara Holiday Extension) ಅಕ್ಟೋಬರ್ 23ರಿಂದ ಶಾಲೆಗಳು ಪುನರ್ ಆರಂಭವಾಗಲಿವೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಶಾಲೆಗಳ ದಸರಾ ರಜೆಯನ್ನು ವಿಸ್ತರಿಸಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ 10 ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು; ದಸರಾ ರಜೆ ಅಕ್ಟೋಬರ್ 18ರ ವರೆಗೂ ಮುಂದುವರೆಯಲಿದೆ. ಅಕ್ಟೋಬರ್ 19ರಿಂದ ನಾಲ್ಕು ದಿನ ದೀಪಾವಳಿ ರಜೆ ಇರಲಿದ್ದು; ಅಕ್ಟೋಬರ್ 23ರಿಂದ ಶಾಲೆಗಳು ಆರಂಭವಾಗಲಿವೆ. ಇದನ್ನೂ ಓದಿ: Railway Recruitment … Read more