ತೋಟಗಾರಿಕೆ ಬೆಳೆಗಳಿಗೆ ನರೇಗಾ ಸಹಾಯಧನ: ಯಾವ ಬೆಳೆಗೆ ಎಷ್ಟು ಹಣ? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ… Mnarega Subsidy for Horticulture Crops

Mnarega Subsidy for Horticulture Crops : 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ (Department of Horticulture) ವಿವಿಧ ಯೋಜನೆಗಳನ್ನು ಅನುಷ್ಟಾನಗೊಳಿಸಿದ್ದು; ಈ ಪೈಕಿ ತೋಟಗಾರಿಕೆ ಬೆಳೆಗಳಿಗೆ ಗ್ರಾಮ ಪಂಚಾಯತಿಯಿ೦ದಲೇ ಅನುದಾನ ಪಡೆಯಬಹುದಾಗಿದೆ. ಯಾವೆಲ್ಲ ಬೆಳೆಗಳಿಗೆ ಎಷ್ಟೆಷ್ಟು ಸಹಾಯಧನ ಪಡೆಯಬಹುದು? ಇಲ್ಲಿದೆ ಸಮಗ್ರ ಮಾಹಿತಿ… 2024-25ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯಿಂದ ಅನುಷ್ಠಾನಗೊಳಿಸಲಾದ ಯೋಜನೆಗಳ ಸೌಲಭ್ಯ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳ ಸೌಲಭ್ಯ ಪಡೆಯಲು ಇಚ್ಛಿಸುವ ರೈತರು, ಕೂಲಿಕಾರರು ತಮ್ಮ ಗ್ರಾಮ … Read more

ಕುರಿ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣಕ್ಕೆ ₹5 ಲಕ್ಷದ ವರೆಗೆ ಆರ್ಥಿಕ ನೆರವು Mgnrega Personal Work Subsidy

Mgnrega Personal Work Subsidy : ನರೇಗಾ ಯೋಜನೆಯಡಿ (Mgnrega karnataka) ಕುರಿ ಶೆಡ್, ಮೇಕೆ ಶೆಡ್, ದನದ ಕೊಟ್ಟಿಗೆ, ಕೃಷಿ ಹೊಂಡ, ಬದು ನಿರ್ಮಾಣ, ಬಚ್ಚಲು ಗುಂಡಿ ಮತ್ತು ತೋಟಗಾರಿಕೆ, ಕೃಷಿ, ಅರಣ್ಯ, ರೇಷ್ಮೆ ಇಲಾಖೆಯಡಿ ವೈಯಕ್ತಿಕ ಕಾಮಗಾರಿಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಭಾಗದ ಒಂದು ಅರ್ಹ ಕುಟುಂಬವು ಜೀವಿತಾವಧಿಯಲ್ಲಿ 5 ಲಕ್ಷ ರೂಪಾಯಿಗಳ ವರಗೆ ವೈಯಕ್ತಿಕ ಕಾಮಗಾರಿ ಪಡೆಯಲು ಮಹಾತ್ಮ ಗಾಂಧಿ ನರೇಗಾ ಯೋಜನೆಯ … Read more

error: Content is protected !!