Navodaya Vidyalaya Class 6 Admission 2027: ನವೋದಯ ವಿದ್ಯಾಲಯ 6ನೇ ತರಗತಿ ಪ್ರವೇಶ ಆರಂಭ | ಉಚಿತ ಶಿಕ್ಷಣಕ್ಕೆ ಇಂದೇ ಅರ್ಜಿ ಸಲ್ಲಿಸಿ
Navodaya Vidyalaya Class 6 Admission 2027: ನವೋದಯ ವಿದ್ಯಾಲಯ 2027-28ನೇ ಸಾಲಿನ 6ನೇ ತರಗತಿ ಪ್ರವೇಶಕ್ಕೆ ಆನ್ಲೈನ್ ಅರ್ಜಿ ಆರಂಭವಾಗಿದೆ. ಅರ್ಹತೆ, ಅರ್ಜಿ ಸಲ್ಲಿಕೆ ವಿಧಾನ, ಕೊನೆಯ ದಿನಾಂಕ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳ ಕನಸಾಗಿರುವ ಜವಾಹರ್ ನವೋದಯ ವಿದ್ಯಾಲಯ (Jawahar Navodaya Vidyalaya – JNV) 2027-28ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಆನ್ಲೈನ್ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ. ಇದನ್ನೂ ಓದಿ: Karnataka Gram Panchayat Election 2026: … Read more