ಸರಕಾರಿ ನೌಕರರ 7ನೇ ವೇತನ ಆಯೋಗದ ಶಿಫಾರಸು ವರದಿ ಆಗಸ್ಟ್’ನಲ್ಲಿ ಜಾರಿ? | ಸಿಎಂ ಸಿದ್ದರಾಮಯ್ಯ ಸೂಚನೆ ಏನು? Karnataka Govt Employees Good News
Karnataka Govt Employees Good News : ಕರ್ನಾಟಕ ಸರ್ಕಾರಿ ನೌಕರ ಪ್ರಮುಖ ಬೇಡಿಕೆಯಾದ 7ನೇ ವೇತನ ಆಯೋಗದ (7th Pay Commission) ವರದಿಯ ಶಿಫಾರಸುಗಳ ಅನುಷ್ಠಾನ ಕುರಿತಂತೆ ಹೊಸ ಅಪ್ಡೇಟ್ ಹೊರಬಿದ್ದಿದೆ. ಶೀಘ್ರದಲ್ಲಿಯೇ ನೌಕರರ ಸಂಬಳ, ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಕುರಿತು ಸರಕಾರ ಸಿಹಿಸುದ್ದಿ ನೀಡಲಿದೆ ಎಂದು ನಿರೀಕ್ಷಿಸಲಾಗುತ್ತಿದೆ. ಈಗಾಗಲೇ ಎರಡು ಸಚಿವ ಸಂಪುಟಗಳಲ್ಲಿ 7ನೇ ವೇತನ ಆಯೋಗದ ವರದಿ ಕುರಿತ ಚರ್ಚೆ ನಡೆದು ತಮ್ಮ ಬೇಡಿಕೆಗೆ ಸ್ಪಂದನೆ ಸಿಗಲಿದೆ ಎಂದು ನೌಕರರು ನಿರೀಕ್ಷಿಸಿದ್ದರು. … Read more