TaTa Capital Pankh Scholarship 2025- ಪಿಯುಸಿ ವಿದ್ಯಾರ್ಥಿಗಳಿಗೆ ₹15,000 ಆರ್ಥಿಕ ನೆರವು | ಟಾಟಾ ಸ್ಕಾಲರ್ಶಿಪ್ ಅರ್ಜಿ ಆಹ್ವಾನ
ಪ್ರತಿಷ್ಟಿತ ಟಾಟಾ ಸ್ಕಾಲರ್ಶಿಪ್’ಗೆ (TaTa Capital Pankh Scholarship 2025) ಅರ್ಜಿ ಆಹ್ವಾನಿಸಲಾಗಿದೆ. ಪಿಯುಸಿ ವಿದ್ಯಾರ್ಥಿಗಳಿಗೆ ₹18,000 ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು; ಅರ್ಜಿ ಸಲ್ಲಿಕೆಯ ಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಷ್ಠಿತ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಸಂಸ್ಥೆಯು ‘ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿವೇತನ ಕಾರ್ಯಕ್ರಮ 2025-26’ ಅಡಿಯಲ್ಲಿ 11 ಮತ್ತು 12ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಒದಗಿಸುತ್ತಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಬಲ ತುಂಬುವ ಉದ್ದೇಶದಿಂದ ಕಳೆದ ಹಲವಾರು ವರ್ಷಗಳಿಂದ ಟಾಟಾ ಗ್ರೂಪ್ ಈ ಯೋಜನೆಯಡಿ ಆರ್ಥಿಕ … Read more