Gruhalakshmi Payment- ನವೆಂಬರ್ 28ರೊಳಗೆ ಗೃಹಲಕ್ಷ್ಮಿ ಹಣ ಜಮಾ | ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ
ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ (Gruhalakshmi Payment) ಕಾತುರದಿಂದ ಕಾಯುತ್ತ ಕೂತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭsಸುದ್ದಿ ನೀಡಿದ್ದು; ಹಣ ಜಮಾ ಕುರಿತು ಮಾಹಿತಿ ನೀಡಿದ್ದಾರೆ… ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಖಾತೆಗೆ ಹಾಕುವ ಗೃಹಲಕ್ಷ್ಮೀ ಯೋಜನೆ ಹಣ ಆಗಸ್ಟ್ ತಿಂಗಳಿನಿಂದ ಇದುವರೆಗೆ ಬಾಕಿ ಬರಬೇಕಿದ್ದು, ನವೆಂಬರ್ ಕಳೆದರೆ ನಾಲ್ಕು ತಿಂಗಳ ಕಂತು ಸರಕಾರ ಬಾಕಿ ಉಳಿಸಿಕೊಂಡಂತಾಗುತ್ತದೆ! ಗೃಹಲಕ್ಷ್ಮೀ ಯೋಜನೆಗಾಗಿಯೇ 2025-26ನೇ ಸಾಲಿನ ಬಜೆಟ್ನಲ್ಲಿ … Read more