E-Swasthu Andolana- ಇ-ಸ್ವತ್ತು ಆಂದೋಲನ | ಗ್ರಾಮ ಪಂಚಾಯತಿ ವ್ಯಾಪ್ತಿಯ 1 ಕೋಟಿ ಆಸ್ತಿಗಳಿಗೆ ಇ-ಸ್ವತ್ತು
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳ ಇ-ಸ್ವತ್ತು (E-Swasthu Andolana) ಪ್ರಕ್ರಿಯೆಯನ್ನು ಸರಳಗೊಳಿಸಿದ್ದು; ರಾಜ್ಯದ ಒಂದು ಕೋಟಿ ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲು ನಿರ್ಧರಿಸಿದೆ. ಇದು ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು; ಸದರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿ ಸಿಇಓ ಗಳಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: Agniveer Army Rally Ballari 2025- ಬಳ್ಳಾರಿಯಲ್ಲಿ … Read more