ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರ‍್ತಾರೆ ಅಧಿಕಾರಿಗಳು | ಅಸಲಿ ದಾಖಲೆ ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ Officials will come to doorsteps of ration card applicants
Officials will come to doorsteps of ration card applicants : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ DBT ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವ೦ತೆ ಕ್ರಮ ತೆಗೆದು ಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 24ರಂದು ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಇಲಾಖೆಯ ಪ್ರಗತಿ ಪರಿಶೀಲಿಸಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚನೆ … Read more