PUC Exam 2 Results 2025- ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ (PUC Exam 2 Results 2025) ಇಂದು ಪ್ರಕಟವಾಗಿದೆ. ವಿದ್ಯಾರ್ಥಿಗಳು ಇಲ್ಲಿ ನೀಡಿರುವ ನೇರ ಲಿಂಕ್ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು (ಮೇ 16) ಸಂಜೆ 5 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2ರ (PUC II Exam-2) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸುತ್ತಿದೆ. ಪರೀಕ್ಷೆ-2 ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಆನ್‌ಲೈನ್ ಮೂಲಕ ತ್ವರಿತವಾಗಿ ಪರಿಶೀಲಿಸಬಹುದು. 2.27 ಲಕ್ಷ … Read more

PUC Board Exam 2- ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ-2 ಆರಂಭ | ವಿದ್ಯಾರ್ಥಿಗಳಿಗೆ ವಿಶೇಷ ಸೂಚನೆಗಳು ಇಲ್ಲಿವೆ…

ಏಪ್ರಿಲ್ 24ರಿಂದ ದ್ವಿತೀಯ ಪಿಯುಸಿ ಪರೀಕ್ಷೆ 2 ನಡೆಯುವ ಹಿನ್ನಲೆಯಲ್ಲಿ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ ಮಾರ್ಗಸೂಚಿ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ನಾಳೆಯಿಂದ (ಏಪ್ರಿಲ್ 24) ದ್ವಿತೀಯ ಪಿಯುಸಿ ಪರೀಕ್ಷೆ-2 (PUC Exam-2) ಆರಂಭವಾಗಲಿದೆ. ಮೇ 8ರ ವರೆಗೆ ನಡೆಯಲಿರುವ ಈ ಪರೀಕ್ಷೆಯನ್ನು ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಬರೆಯಲಿದ್ದಾರೆ. ಈಗಾಗಲೇ ಪರೀಕ್ಷೆ-1 (PUC Exam-1) ಯಶಸ್ವಿಯಾಗಿ ಮುಕ್ತಾಯವಾಗಿ ಫಲಿತಾಂಶ ಕೂಡ ಪ್ರಕಟವಾಗಿದೆ. ಈ ಫಲಿತಾಂಶದಲ್ಲಿ ಅನುತ್ತೀರ್ಣ ಅಥವಾ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ … Read more

error: Content is protected !!