PUC ಪಾಸಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ₹1.5 ಲಕ್ಷ ರೂಪಾಯಿ ಆರ್ಥಿಕ ನೆರವು | ಈಗಲೇ ಅರ್ಜಿ ಸಲ್ಲಿಸಿ… Kotak Kanya Scholarship 2024
Kotak Kanya Scholarship 2024 : ಕೋಟಕ್ ಕನ್ಯಾ ಸ್ಕಾಲರ್‌ಶಿಪ್ 2024-25ರ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ದ್ವೀತಿಯ ಪಿಯುಸಿ ಉತ್ತೀರ್ಣರಾಗಿರುವ (Second PUC passed) ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಮುಂದಿನ ಶಿಕ್ಷಣದ ವೆಚ್ಚವಾಗಿ ದೊಡ್ಡ ಮೊತ್ತದ ಆರ್ಥಿಕ ನೆರವು ಒದಗಿಸಲಾಗುತ್ತದೆ. ಅರ್ಹ ವಿದ್ಯಾರ್ಥಿನಿಯರು ಇದರ ಪ್ರಯೋಜನ ಪಡೆಯಬಹುದಾಗಿದೆ. ಏನಿದು ಕೊಟಕ್ ಕನ್ಯಾ ಸ್ಕಾಲರ್‌ಶಿಪ್? ಇದು ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳು ಹಾಗೂ ಕೋಟಕ್ ಎಜುಕೇಶನ್ ಫೌಂಡೇಶನ್‌ನ (Kotak Education Foundation) ಸಹಯೋಗದ ಮಹತ್ವದ ಯೋಜನೆ. … Read more