ಆಗಸ್ಟ್ 31ರೊಳಗೆ ಇ-ಕೆವೈಸಿ ಮಾಡದಿದ್ದರೆ ರೇಷನ್ ಕಾರ್ಡ್ ರದ್ದು | ಆಹಾರ ಇಲಾಖೆ ಖಡಕ್ ಸೂಚನೆ Ration Card eKYC Last Date

Ration Card eKYC Last Date : ಅಕ್ರಮ, ಅನಧಿಕೃತ ರೇಷನ್ ಕಾರ್ಡ್ (Unauthorized Ration Card) ಪತ್ತೆ ಕಾರ್ಯವನ್ನು ಆಹಾರ ಇಲಾಖೆ ಮತ್ತಷ್ಟು ತೀವ್ರ ಮಾಡಿದೆ. ಸರ್ಕಾರಿ ನೌಕರರು ( Government employees), ಅನುಕೂಲಸ್ತರು ಸುಳ್ಳು ದಾಖಲೆ ನೀಡಿ ರೇಷನ್ ಕಾರ್ಡ್ ಪಡೆದಿದ್ದರೆ ಅಂಥವರಿಗೆ ಪಡಿತರ ಚೀಟಿಯನ್ನು ಕೂಡಲೇ ವಾಪಾಸು ಮಾಡುವಂತೆ ಎಚ್ಚರಿಸಲಾಗಿದೆ. ಈಗಾಗಲೇ ಲಕ್ಷಾಂತರ ಅನಧಿಕೃತ ಬಿಪಿಎಲ್ ಕಾರ್ಡುಗಳನ್ನು (BPL Ration Card) ರದ್ದುಪಡಿಸಲಾಗಿದೆ. ಕೆಲವು ಬಿಪಿಎಲ್ ಕಾರ್ಡ್’ಗಳನ್ನು ಎಪಿಎಲ್ ಕಾರ್ಡ್ ಆಗಿ ಪರಿವರ್ತಿಸಲಾಗಿದೆ. … Read more

ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ 10 ದಿನ ಅವಕಾಶ | ತಪ್ಪದೇ ಈ ಅವಕಾಶ ಬಳಸಿಕೊಳ್ಳಿ Ration Card Correction Karnataka

Ration Card Correction Karnataka : ಬಿಪಿಎಲ್, ಎಪಿಎಲ್ ರೇಷನ್ ಕಾರ್ಡ್’ದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ರೇಷನ್ ಕಾರ್ಡ್ ತಿದ್ದುಪಡಿಗೆ ನೀಡಿದ್ದ 20 ದಿನಗಳ ಕಾಲಾವಕಾಶ ಜುಲೈ 31ಕ್ಕೆ ಮುಕ್ತಾಯವಾಗಿದ್ದು; ಇದೀಗ ಪುನಃ 10 ದಿನಗಳ ಕಾಲ ರೇಷನ್​ ಕಾರ್ಡ್​​ ತಿದ್ದುಪಡಿಗೆ ಅವಕಾಶ (Ration Card Updates) ಕಲ್ಪಿಸಲಾಗಿದೆ. ಪಡಿತರ ಚೀಟಿದಾರರು ಮತ್ತೆ ತಿದ್ದುಪಡಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಈ ಬಗ್ಗೆ ಆಹಾರ ಇಲಾಖೆ ಮಾಹಿತಿ ಹಂಚಿಕೊ೦ಡಿದೆ. ಈ ಅವಧಿಯಲ್ಲಿ ರೇಷನ್ ಕಾಡ್’ðದಾರರು … Read more

1.73 ಲಕ್ಷ ರೇಷನ್ ಕಾರ್ಡ್ ವಿತರಣೆ | ನಿಮಗೆ ಹೊಸ ರೇಷನ್ ಕಾರ್ಡ್ ಸಿಗುತ್ತಾ? ಮೊಬೈಲ್‌ನಲ್ಲೇ ಚೆಕ್ ಮಾಡಿ… New BPL Ration Card List

New BPL Ration Card List : ಹೊಸ ರೇಷನ್ ಕಾರ್ಡ್’ಗಾಗಿ ಕಾಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಹೊಸ ಕಾರ್ಡ್’ಗಳಿಗಾಗಿ (New Ration Card) ಅರ್ಜಿ ಸಲ್ಲಿಸಿ ಹಲವು ವರ್ಷಗಳೇ ಕಳೆದಿದ್ದರೂ ಲಕ್ಷಾಂತರ ಜನರ ಅರ್ಜಿಗಳಿಗೆ ಸದ್ಗತಿ ಸಿಗುತ್ತಿಲ್ಲ. ಇದೀಗ ಬಿಪಿಎಲ್ ರೇಷನ್ ಕಾರ್ಡ್ (BPL Ration Card) ನಿರೀಕ್ಷೆಯಲ್ಲಿರುವವರಿಗೆ ಆಹಾರ ಸಚಿವ ಕೆ ಎಚ್ ಮುನಿಯಪ್ಪ ( K H Muniyappa) ಸಿಹಿ ಸುದ್ದಿ ನೀಡಿದ್ದಾರೆ. ಬಿಪಿಎಲ್ ಕಾರ್ಡ್’ಗಾಗಿ ರಾಜ್ಯದಲ್ಲಿ 1.73 ಲಕ್ಷ ಅರ್ಜಿ ಸಲ್ಲಿಕೆಯಾಗಿದ್ದು, ಶೀಘ್ರ … Read more

ಇಂಥವರಿಗೆ ಒಂದೇ ದಿನದಲ್ಲಿ ಸಿಗುತ್ತದೆ ಹೊಸ ಬಿಪಿಎಲ್ ಕಾರ್ಡ್ | ಹೊಸ ಬಿಪಿಎಲ್ ಕಾರ್ಡ್’ಗೆ ಹೀಗೆ ಅರ್ಜಿ ಸಲ್ಲಿಸಿ… Urgent BPL card for serious health problems

Urgent BPL card for serious health problems : ವಿವಿಧ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೊಸದಾಗಿ ಬಿಪಿಎಲ್ ಕಾರ್ಡ್ (BPL Card) ಶೀಘ್ರದಲ್ಲಿಯೇ ಸಿಗುತ್ತದೆ. ಸರಕಾರ ಬಿಪಿಎಲ್ ಕುಟುಂಬಕ್ಕೆ ನಿಗದಿಪಡಿಸಿರುವ ಅರ್ಹತೆಯನ್ನು ಹೊಂದಿದ್ದು; ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುತ್ತಿರುವವರು ತುರ್ತಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಬಹುದಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಬಿಪಿಎಲ್​ ಕಾರ್ಡ್ ಅತ್ಯಗತ್ಯವಾಗಿದ್ದು; ಇಂತಹ ಬಡ ರೋಗಿಗಳು ಅನೇಕ ಬಾರಿ ರೇಷನ್ ಕಾರ್ಡ್ ನೀಡುವಂತೆ ಆಗ್ರಹಿಸುತ್ತ ಬಂದಿದ್ದಾರೆ. ಇದರಿಂದಾಗಿ ಇಂಥವರಿಗಾದರೂ ಹೊಸ ಬಿಪಿಎಲ್ ಕಾರ್ಡ್​ … Read more

ಹೊಸ ರೇಷನ್ ಕಾರ್ಡ್ ನೀಡಲು ಮನೆ ಬಾಗಿಲಿಗೆ ಬರ‍್ತಾರೆ ಅಧಿಕಾರಿಗಳು | ಅಸಲಿ ದಾಖಲೆ ನೀಡಿದರೆ ಮಾತ್ರ ಹೊಸ ರೇಷನ್ ಕಾರ್ಡ್ Officials will come to doorsteps of ration card applicants

Officials will come to doorsteps of ration card applicants : ಪ್ರತಿ ತಿಂಗಳ ಅಂತ್ಯದೊಳಗೆ ಹೆಚ್ಚುವರಿ ಐದು ಕೆ.ಜಿ. ಅಕ್ಕಿಯ ಹಣ DBT ಮೂಲಕ ಫಲಾನುಭವಿಗಳ ಖಾತೆಗೆ ಸಂದಾಯವಾಗುವ೦ತೆ ಕ್ರಮ ತೆಗೆದು ಕೊಳ್ಳಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ (K H Muniyappa) ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜೂನ್ 24ರಂದು ಆಹಾರ ನಿಗಮದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಚಿವರು ಇಲಾಖೆಯ ಪ್ರಗತಿ ಪರಿಶೀಲಿಸಿ ಇಲಾಖೆಯಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸೂಚನೆ … Read more

error: Content is protected !!