Free Electric Scooter- ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ | ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಮಹಿಳೆಯರಿಗೆ ಉಚಿತ ಎಲೆಕ್ಟ್ರಿಕ್ ಸ್ಕೂಟರ್ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಮಹಿಳೆಯರು ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ 2024-25ನೇ ಸಾಲಿನ ಕಲ್ಯಾಣ ಯೋಜನೆಗಳಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ವಿವಿಧ ಆರ್ಥಿಕ ಪ್ರೋತ್ಸಾಹ ಪ್ಯಾಕೇಜುಗಳಿಗೆ ಅರ್ಜಿ ಆಹ್ವಾನಿಸಿದೆ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬಹುದು. ಹೊಸ ಕಲ್ಯಾಣ ಯೋಜನೆ ಬೆಂಗಳೂರು ಮಹಾನಗರದಲ್ಲಿ ಸಾವಿರಾರು … Read more

Welfare Schemes- ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್‌ಟಾಪ್ ಮತ್ತು ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳ (Welfare Schemes) ಅಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಲ್ಯಾಪ್‌ಟಾಪ್ ಮತ್ತು ಹೊಲಿಗೆ ಯಂತ್ರ ಸೇರಿದಂತೆ ವಿವಿಧ ಸಹಾಯಧನ, ವಾಹನ, ಯಂತ್ರೋಪಕರಣಗಳ ವಿತರಣೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ತನ್ನ 2024-25ನೇ ಸಾಲಿನ ಕಲ್ಯಾಣ ಯೋಜನೆಗಳಡಿಯಲ್ಲಿ ಉಚಿತ ಎಲೆಕ್ಟ್ರಿಕ್ ಸ್ಕೂಟರ್, ಹೊಲಿಗೆ ಯಂತ್ರ, ಲ್ಯಾಪ್‌ಟಾಪ್ ಸೇರಿದಂತೆ ಹಲವು ಆರ್ಥಿಕ ಪ್ರೋತ್ಸಾಹ ಪ್ಯಾಕೇಜುಗಳಿಗೆ … Read more

Welfare Schemes- ಉಚಿತ ಮನೆ, ಕಾರು, ಆಟೋ, ಬೈಕ್ ಸಬ್ಸಿಡಿ ವಿತರಣೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ (Welfare Schemes) ಅರ್ಜಿ ಆಹ್ವಾನಿಸಲಾಗಿದ್ದು; ಅರ್ಹ ಫಲಾನುಭವಿಗಳು ಮೇ 2ರ ಒಳಗಾಗಿ ಅರ್ಜಿ ಸಲ್ಲಸಲು ಕೋರಲಾಗಿದೆ. ಹೌದು, ಬಿಬಿಎಂಪಿ (BBMP) ಅರ್ಥಾತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಸಾಲಿನ ಬಜೆಟ್ ಅಡಿಯಲ್ಲಿ (BBMP Budget 2024-25)  ಅನುಷ್ಠಾನಗೊಳ್ಳುವ ವಿವಿಧ ಕಲ್ಯಾಣ ಕಾರ್ಯಕ್ರಮಗಳಲ್ಲಿ ವಿವಿಧ ಉಚಿತ ಸೌಲಭ್ಯಗಳನ್ನು ಪಡೆಯಲು ಪಾಲಿಕೆ ವ್ಯಾಪ್ತಿಯ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಜಿ ಸಲ್ಲಿಸಲು ಕಳೆದ ಮಾರ್ಚ್ 29 ಕೊನೆಯ … Read more

error: Content is protected !!