BWSSB Recruitment 2025- ಪದವಿ, ಪಿಯುಸಿ ಅಭ್ಯರ್ಥಿಗಳಿಂದ ಬೆಂಗಳೂರು ಜಲಮಂಡಳಿ 224 ಹುದ್ದೆಗಳಿಗೆ ಅರ್ಜಿ ಆಹ್ವಾನ
BWSSB (BWSSB Recruitment 2025) ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಸೇರಿ ವಿವಿಧ 224 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನವೆಂಬರ್ 2025ರ ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ (BWSSB) ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು … Read more