RBI Assistant Recruitment 2026: ಆರ್ಬಿಐನಲ್ಲಿ ಅಸಿಸ್ಟೆಂಟ್ ಹುದ್ದೆಗಳ ಭರ್ಜರಿ ನೇಮಕಾತಿ | ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ
RBI Assistant Recruitment 2026: ಆರ್ಬಿಐ ಅಸಿಸ್ಟೆಂಟ್ ನೇಮಕಾತಿ; 650 ಹುದ್ದೆಗಳು, ಕನ್ನಡದಲ್ಲೇ ಪರೀಕ್ಷೆ ಬರೆಯುವ ಅವಕಾಶ. ಅರ್ಹತೆ, ವಯೋಮಿತಿ, ವೇತನ, ಪರೀಕ್ಷಾ ಮಾದರಿ ಹಾಗೂ ಅರ್ಜಿ ಸಲ್ಲಿಕೆ ವಿವರಗಳನ್ನು ತಿಳಿದುಕೊಳ್ಳಿ… ದೇಶದ ಅತ್ಯಂತ ಪ್ರತಿಷ್ಠಿತ ಬ್ಯಾಂಕ್ಗಳಲ್ಲಿ ಒಂದಾದ Reserve Bank of India (RBI)ನಲ್ಲಿ ಅಸಿಸ್ಟೆಂಟ್ ಹುದ್ದೆಗಳಿಗಾಗಿ ಭಾರೀ ಪ್ರಮಾಣದಲ್ಲಿ ನೇಮಕಾತಿ ನಡೆಯುತ್ತಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Jobs) ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಪದವೀಧರರಿಗೆ ಇದು ಉತ್ತಮ ಅವಕಾಶವಾಗಿದೆ. ಒಟ್ಟು 650 ಹುದ್ದೆಗಳಿದ್ದು, ಕರ್ನಾಟಕದ … Read more