ಇನ್ಮುಂದೆ ಬ್ಯಾಂಕ್ಗಳಿಗೆ ವಾರದಲ್ಲಿ ಎರಡು ದಿನ ರಜೆ? | ನೌಕರರ ಮುಷ್ಕರಕ್ಕೆ ಬಲ ಸಿಗುವುದೇ? ಸಂಪೂರ್ಣ ಮಾಹಿತಿ ಇಲ್ಲಿದೆ…
ವಾರದಲ್ಲಿ ಎರಡು ದಿನ ರಜೆ ಬೇಡಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರಕ್ಕೆ (Bank Employees Strike) ಕರೆ ನೀಡಿದ್ದಾರೆ. ನಿಜಕ್ಕೂ ಇವರ ಬೇಡಿಕೆಗೆ ಬಲ ಸಿಗುತ್ತಾ? ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತದ ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಮತ್ತೊಂದು ಮಹತ್ವದ ಚರ್ಚೆಗೆ ತೆರೆ ಬಿದ್ದಿದೆ. ವಾರದಲ್ಲಿ ಐದು ದಿನಗಳ ಕೆಲಸ, ಎರಡು ದಿನ ರಜೆ ಎಂಬ ಬೇಡಿಕೆಯನ್ನು ಮುಂದಿಟ್ಟು ಬ್ಯಾಂಕ್ ನೌಕರರು ರಾಷ್ಟ್ರವ್ಯಾಪಿ ಮುಷ್ಕರಕ್ಕೆ (Bank Employees Protest) ಕರೆ ನೀಡಿದ್ದಾರೆ. ಈ ಮುಷ್ಕರದಿಂದಾಗಿ ದೇಶದಾದ್ಯಂತ … Read more