Karnataka Rain Alert: 18 ಜಿಲ್ಲೆಗಳಲ್ಲಿ ಭಾರೀ ಮಳೆ | ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Rain Alert: ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಭಾರಿ ಮಳೆಯ ಮುನ್ಸೂಚನೆ. ಯಾವ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ, ಎಲ್ಲೆಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ? ಸಂಪೂರ್ಣ ವಿವರ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ಮಳೆಯ ಚಟುವಟಿಕೆ (Rain Activity) ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: Coconut Farming Subsidy: ಹೊಸದಾಗಿ ತೆಂಗಿನ ತೋಟ ಮಾಡ್ತಿದ್ದೀರಾ? … Read more

Karnataka April Rain- ಏಪ್ರಿಲ್ 1ರಿಂದ ರಾಜ್ಯಾದ್ಯಂತ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ಯುಗಾದಿಯ ಬೆನ್ನಲ್ಲೇ ರಾಜ್ಯಾದ್ಯಂತ ಮಳೆಯಾಗಲಿದ್ದು; ಕಾದ ಕಾವಲಿಯಂತಾಗಿರುವ ಭೂಮಿಗೆ ತಂಪೆರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿಯಲ್ಲಿ ಏಪ್ರಿಲ್ 1ರಿಂದ 4ರ ವರೆಗೆ ಗುಡುಗು- ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಂಭವವಿದೆ. ಏಪ್ರಿಲ್ 2ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೀ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ … Read more

East Monsoon Rain- ಕರ್ನಾಟಕದ ಈ ಜಿಲ್ಲೆಗಳಲ್ಲಿ ಒಂದು ವಾರ ಮಳೆ | ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ

ರಾಜ್ಯದಲ್ಲಿ ಈ ವರ್ಷ ಮಾರ್ಚ್’ನಿಂದ ಪೂರ್ವ ಮುಂಗಾರು ಮಳೆ ಆರಂಭಗೊ೦ಡಿದೆ. ರಾಜ್ಯದಲ್ಲಿ ವಾಡಿಕೆ ಪ್ರಕಾರ ಸರಾಸರಿ 8.8 ರಷ್ಟು ಮಳೆಯಾಗಬೇಕು. ಆದರೆ, ಈ ಬಾರಿ 14.8 ಸೆಂ.ಮೀ.ನಷ್ಟು ಮಳೆಯಾಗುವ ಮೂಲಕ ವಾಡಿಕೆ ಪ್ರಮಾಣಕ್ಕಿಂತ ಶೇ.69 ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ ಕರಾವಳಿಯಲ್ಲಿ ಶೇ.49ರಷ್ಟು ಮಳೆ ಹೆಚ್ಚಾಗಿದ್ದರೆ, ಉತ್ತರ ಒಳನಾಡಿನಲ್ಲಿ ಕೇವಲ ಶೇ.5 ರಷ್ಟು ಮಳೆ ಸುರಿದಿದೆ. ದಕ್ಷಿಣ ಒಳನಾಡಿನಲ್ಲಿ ಶೇ.107ರಷ್ಟು ಮಳೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು … Read more

ಜುಲೈ ತಿಂಗಳಲ್ಲಿ ಭರ್ಜರಿ ಮಳೆ | ಹವಾಮಾನ ಇಲಾಖೆ ವರದಿ ಬಿಡುಗಡೆ Heavy rain in the month of July 2024

Heavy rain in the month of July 2024 : ಈ ವ಼ರ್ಷದ ಮುಂಗಾರು ಮಳೆ ಕಳೆದ ವರ್ಷದ ‘ಬರಗಾಲ’ದ ಸಂಕಷ್ಟವನ್ನು ಮರೆಸಿ ಭರ್ಜರಿಯಾಗಿ ಸುರಿಯಲಿದೆ ಎಂಬ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ (Indian Meteorological Department) ಈ ಹಿಂದೆಯೇ ಹೇಳಿತ್ತು. ಆದರೆ ಮುಂಗಾರು ಆರಂಭದ ಮೊದಲು ತಿಂಗಳು ಜೂನ್’ನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೇ ರೈತರಲ್ಲಿ ಆತಂಕ ಉಂಟು ಮಾಡಿದೆ. ಜೂನ್’ನಲ್ಲಿ ವಾಡಿಕೆಯಂತೆ 165.3 ಮಿ.ಮೀ. ಮಳೆಯಾಗಬೇಕಿತ್ತು. ಆದರೆ 147.2 ಮಿ.ಮೀ. ಮಾತ್ರ ಮಳೆಯಾಗಿದೆ. ಅಂದರೆ … Read more

error: Content is protected !!